Saturday, October 24, 2020
Home ಬೆಂಗಳೂರು ಡಿ. ಜೆ. ಹಳ್ಳಿ ಗಲಭೆ ಪ್ರಕರಣ ; 12 ಕಡೆ ಎನ್‌ ಐಎ ದಾಳಿ

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ಡಿ. ಜೆ. ಹಳ್ಳಿ ಗಲಭೆ ಪ್ರಕರಣ ; 12 ಕಡೆ ಎನ್‌ ಐಎ ದಾಳಿ

ಬೆಂಗಳೂರು ನಗರದ ಡಿ. ಜೆ. ಹಳ್ಳಿ ಮತ್ತು ಕೆ. ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಬಗ್ಗೆ ಎನ್‌ಐಎ ತನಿಖೆ ಆರಂಭವಾಗಿದೆ. ನಗರದ 12 ಕಡೆಗಳಲ್ಲಿ ಎನ್‌ಐಎ ದಾಳಿ ನಡೆಸಿದ್ದು, ಹಲವಾರು ಮಾಹಿತಿಗಳನ್ನು ಸಂಗ್ರಹ ಮಾಡಿದೆ.

ಗುರುವಾರ ಡಿ. ಜೆ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ 8 ಕಡೆ ಮತ್ತು ಕೆ. ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ 4 ಕಡೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗಲಭೆ ಬಗ್ಗೆ ಬೆಂಗಳೂರು ಪೊಲೀಸರಿಂದ ಮಾಹಿತಿಯನ್ನು ಪಡೆದಿದ್ದಾರೆ.

ಬೆಂಗಳೂರು ನಗರದ ಪುಲಿಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೋದರಳಿಯ ನವೀನ್ ಒಂದು ಸಮುದಾಯದ ವಿರುದ್ಧ ಫೇಸ್‌ ಬುಕ್ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಆರಂಭವಾದ ಗಲಭೆ ತೀವ್ರ ಸ್ವರೂಪ ಪಡೆದುಕೊಂಡಿತ್ತು.

ಡಿ. ಜೆ. ಹಳ್ಳಿ ಪೊಲೀಸ್ ಠಾಣೆಗಳಿಗೆ ಬೆಂಕಿ ಹಚ್ಚಲಾಗಿತ್ತು. ಗಲಭೆಗೆ ಸಂಬಂಧಿಸಿದಂತೆ 2 ಪ್ರಕರಣಗಳ ವಿಚಾರಣೆಯನ್ನು ಎನ್‌ಐಎ ನಡೆಸಲಿದೆ. ರಾಜ್ಯ ಪೊಲೀಸರ ಸಹಕಾರ ಪಡೆದು ತನಿಖೆ ನಡೆಸಲಾಗುತ್ತದೆ ಎಂದು ಎನ್‌ಐಎ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿತ್ತು.

TRENDING