Saturday, October 24, 2020
Home ಬೆಂಗಳೂರು ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಇದೀಗ ಬಂದ ಸುದ್ದಿ

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ಗೂ ಕೊರೊನಾ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿ ಸ್ಪಷ್ಟಪಡಿಸಿರುವ ಅವರು, "ನಾನು ಲಾಕ್​ಡೌನ್​...

ಹೂ, ಹಣ್ಣುಗಳ ಬೆಲೆ ಏರಿಕೆ

ರಾಯಚೂರು: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ತೋಟಗಾರಿಕೆ ಬೆಳೆಗಳಿಗೂ ಹಾನಿ ಸಂಭವಿಸಿದೆ. ದಸರಾ ಹಬ್ಬದ ಮುಂಚಿನ ದಿನವಾದ ಇಂದು ಸರಸ್ವತಿ ಪೂಜೆ ಹಿನ್ನೆಲೆ ಮಾರುಕಟ್ಟೆಗೆ ವಿವಿಧ ಬಗ್ಗೆಯ ಹೂವು, ಹಣ್ಣುಗಳು ಬಂದಿದೆ....

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಬಿ.ವೈ.ವಿಜಯೇಂದ್ರ

ತುಮಕೂರು: ಇಲ್ಲಿನ ಸಿದ್ಧಗಂಗಾ ಮಠಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಅವರ ದರ್ಶನ ಪಡೆದರು. ನಂತರ ಸಿದ್ಧಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ರಾಜ್ಯದಲ್ಲಿ ಇನ್ನೆರಡು ದಿನ‌ ವ್ಯಾಪಕ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ ಹಾಗೂ ನಾಡಿದ್ದು ಹೆಚ್ಚು ಮಳೆಯಾಗಲಿದ್ದು, 27ರ ನಂತರ ಮಳೆರಾಯನ...

ಕಾಲೇಜು ಪುನಾರಂಭದ ಬಗ್ಗೆ ವಿದ್ಯಾರ್ಥಿಗಳ ಆತಂಕ

ಬೆಂಗಳೂರು : ನವೆಂಬರ್ 17 ರಿಂದ ಮೊದಲ ಹಂತವಾಗಿ ಉನ್ನತ ಶಿಕ್ಷಣ ಸಂಸ್ಥೆಗಳ ತರಗತಿಗಳನ್ನು ಪುನಾರಂಭಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ, ಕಳೆದ ಏಳೆಂಟು ತಿಂಗಳಿನಿಂದ ಮುಚ್ಚಿದ್ದ ಎಲ್ಲ ಪದವಿ, ಇಂಜಿನಿಯರಿಂಗ್ ಹಾಗೂ...

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ.

ಸಂಜನಾ ಪರ ವಕೀಲರು ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ಎನ್‌ಡಿಪಿಎಸ್ ವಿಶೇಷ ನ್ಯಾಯಾಲಯ, ಸಿಸಿಬಿ ಪೊಲೀಸರ ಪರ ವಕೀಲರ ಆಕ್ಷೇಪಣೆಯನ್ನೂ ಗುರುವಾರ ದಾಖಲಿಸಿಕೊಂಡಿತು. ಪ್ರಕರಣದ ತನಿಖಾಧಿಕಾರಿಯು 20ಕ್ಕೂ ಹೆಚ್ಚು ಪುಟಗಳ ಆಕ್ಷೇಪಣೆಯನ್ನು ನ್ಯಾಯಾಲಯಕ್ಕೆ ನೀಡಿದರು.

ಆಕ್ಷೇಪಣೆ ಪರಿಶೀಲಿಸಿದ ನ್ಯಾಯಾಲಯ, ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಿದೆ.

TRENDING