Saturday, October 24, 2020
Home ಅಂತರ್ ರಾಷ್ಟ್ರೀಯ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಲಘು ಭೂಕಂಪನ : 4.3 ರಷ್ಟು ತೀವ್ರತೆ

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಲಘು ಭೂಕಂಪನ : 4.3 ರಷ್ಟು ತೀವ್ರತೆ

ಪಾಕಿಸ್ತಾನ ರಾಜಧಾನಿ ಇಸ್ಲಮಾಬಾದ್ ನಲ್ಲಿ ಲಘು ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 4.3ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ತಿಳಿಸಿದೆ.

ಗುರುವಾರ ಬೆಳಗಿನ ಜಾವ 5.46 ಗಂಟೆಗೆ ಭೂಮಿ ಕಂಪಿಸಿದೆ. ಭೂಕಂಪನದ ಕೇಂದ್ರ ಬಿಂದು ಪಶ್ಚಿಮ ಇಸ್ಲಮಾಬಾದ್ ನಿಂದ 40 ಕಿಲೋ ಮೀಟರ್ ದೂರದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಉಲ್ಲೇಖಿಸಿದೆ.

ಇನ್ನೊಂದು ಕಡೆ ಅಫ್ಘಾನಿಸ್ತಾನದ ಕಾಬೂಲ್ ನಲ್ಲೂ ಭೂಮಿ ಕಂಪಿನಿಸಿದ್ದು, ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆಯು 4.2ರಷ್ಟಿದೆ. ಬೆಳಗಿನ ಜಾವ 5.33 ಗಂಟೆಗೆ ಭೂಮಿ ಕಂಪಿಸಿದ್ದು, ಭೂಕಂಪದ ಕೇಂದ್ರಬಿಂದು ಕಾಬೂಲ್ ನಿಂದ 237 ಕಿಲೋಮೀಟರ್ ದೂರದಲ್ಲಿದೆ ಎಂದು ಹೇಳಲಾಗಿದೆ.

ಬುಧವಾರ ಕಣಿವೆ ರಾಜ್ಯದಲ್ಲಿ ಕಂಪಿಸಿದ ಭೂಮಿ:

ಶ್ರೀನಗರದಲ್ಲಿ ಮಂಗಳವಾರ ರಾತ್ರಿ 9.40ರ ವೇಳೆಗೆ ಲಘು ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 3.6ರಷ್ಟಿದೆ. ಭೂಮಿಯಿಂದ 5 ಕಿಲೋ ಮೀಟರ್ ಆಳದಲ್ಲಿ ಭೂಮಿ ಕಂಪಿಸಿದ್ದು, ಭೂಕಂಪನದ ಕೇಂದ್ರಬಿಂದು ಶ್ರೀನಗರದಿಂದ ಉತ್ತರ ಭಾಗದಲ್ಲಿ 11 ಕಿಲೋ ಮೀಟರ್ ದೂರದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ತಿಳಿಸಿತ್ತು. ಇದರ ನಡುವೆ ಭೂಕಂಪನವು ಕೇವಲ ಶ್ರೀನಗದಕ್ಕೆ ಮಾತ್ರ ಸೀಮಿತವಾಗಿದ್ದು, ರಾಜ್ಯದ ಯಾವುದೇ ಭಾಗದಲ್ಲಿ ಭೂಮಿ ಕಂಪಿಸಿದ ಘಟನೆಯ ಕುರಿತು ವರದಿಯಾಗಿಲ್ಲ. ಅಲ್ಲದೇ ಆರಂಭದಲ್ಲಿ ಜಮ್ಮು ಕಾಶ್ಮೀರದ ಯಾವುದೇ ಪ್ರದೇಶದಲ್ಲಿ ಭೂಕಂಪನ ಸಂಭವಿಸಿಲ್ಲ ಎಂದು ಹೇಳಲಾಗಿತ್ತು. ಆದರೆ ತದನಂತರದಲ್ಲಿ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಈ ಬಗ್ಗೆ ಸ್ಪಷ್ಟನೆ ನೀಡಿತ್ತು.

TRENDING