Saturday, October 24, 2020
Home ಕ್ರಿಕೆಟ್ ಐಪಿಎಲ್ 2020 : ಕೆಕೆಆರ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ಭರ್ಜರಿ ಜಯ

ಇದೀಗ ಬಂದ ಸುದ್ದಿ

ಚಾರ್ಮಾಡಿ ಘಾಟ್​ನಲ್ಲಿ ಮಳೆ ಇಲ್ಲದಿದ್ದರೂ ಉರುಳುತ್ತಿವೆ ಬಂಡೆಗಳು

ಚಿಕ್ಕಮಗಳೂರು : ಚಾರ್ಮಾಡಿ ಘಾಟ್, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಬರೋ ಈ ರಮಣೀಯ ಸ್ಥಳದ ಬಗ್ಗೆ ಯಾರಿಗೆ ಕೇಳಿದರೂ ಹೇಳುತ್ತಾರೆ. ಈ ಮಾರ್ಗದಲ್ಲಿ ಸಂಚರಿಸೋದು ಒಂದು ರೋಮಾಂಚನ ಅನುಭವ. ಹಸಿರ ಸಿರಿ,...

ʼಆಭರಣ ಪ್ರಿಯʼರ ಮುಖದಲ್ಲಿ ಮತ್ತೆ ಮಂದಹಾಸ

ಕೊರೊನಾ ಆತಂಕ ನಡುವೆ ಚಿನ್ನದ ಬೆಲೆ ಹಾವು ಏಣಿ ಆಟ ಆಡುತ್ತಿದೆ. ಲಾಕ್‌ ಡೌನ್‌ ಕಾಲದಲ್ಲಿ ಗಗನಕ್ಕೇರಿದ್ದ ಬಂಗಾರದ ಬೆಲೆ ಕೊಂಚ ಕೊಂಚವೇ ಇಳಿಕೆಯಾಗ್ತಿದೆ. ಸತತ ಎರಡನೇ ದಿನವೂ ಚಿನ್ನದ...

ಅ.26 ರಿಂದ 4 ದಿನಗಳ ಕಾಲ ಮದ್ಯ...

ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಸೋಮವಾರ (ಅ.26) ದಿಂದ ನಾಲ್ಕು ದಿನಗಳ ಕಾಲ ಕೋಲಾರ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.

ನಟ ಧನ್ವೀರ್ ವಿರುದ್ದ FIR ದಾಖಲು

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಫಾರಿ ನಡೆಸಿರುವ ಆರೋಪಕ್ಕೆ ಸಂಬಂಧಪಟ್ಟಂತೆ ನಟ ಧನ್ವೀರ್ ಗೌಡ ಸೇರಿದಂತೆ ಐವರ ವಿರುದ್ದ ಅರಣ್ಯ ಇಲಾಖೆ ಅಧಿಕಾರಿಗಳು ಎಫ್‌ಐಆರ್ ದಾಖಲು ಮಾಡಲಾಗಿದೆ.

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ಗೂ ಕೊರೊನಾ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿ ಸ್ಪಷ್ಟಪಡಿಸಿರುವ ಅವರು, "ನಾನು ಲಾಕ್​ಡೌನ್​...

ಐಪಿಎಲ್ 2020 : ಕೆಕೆಆರ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ಭರ್ಜರಿ ಜಯ

ಬುಧವಾರ ಅಬುದಾಬಿಯಲ್ಲಿ ನಡೆದ ಐಪಿಎಲ್ ನ 5ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ದಿನೇಶ್ ಕಾರ್ತಿಕ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡದ ಆರಂಭಿಕ ಆಟಗಾರ ಕ್ವಿಂಟನ್ ಡಿಕಾಕ್ ಕೇವಲ 1ರನ್ ಗಳಿಸಿ ಔಟಾದರು. ನಂತರ ನಾಯಕ ರೋಹಿತ್ ಶರ್ಮ ಹಾಗೂ ಸೂರ್ಯಕುಮಾರ್ ಯಾದವ್ ಉತ್ತಮ ಜೊತೆಯಾಟದಿಂದ ಮುಂಬೈ ಇಂಡಿಯನ್ಸ್ ತಂಡಕ್ಕೆ ನೆರವಾದರು.

47ರನ್ ಗಳಿಸಿದ ಸೂರ್ಯ ಕುಮಾರ್ ಯಾದವ್ ರನ್ ಔಟ್ ಆಗಿದ್ದು, ನಂತರ ಕಣಕ್ಕಿಳಿದ ಸೌರಬ್ ತಿವಾರಿ 21 ರನ್ ಗಳಿಸಿ ಔಟಾದರು. ಮುಂಬೈ ಇಂಡಿಯನ್ಸ್ ಗೆ ಬೆನ್ನೆಲುಬಾಗಿ ನಿಂತಿದ್ದ ನಾಯಕ ರೋಹಿತ್ ಶರ್ಮ (54 ಎಸೆತಗಳಲ್ಲಿ 84 ರನ್) ಈ ಸ್ಪೋಟಕ ಇನ್ನಿಂಗ್ಸ್‌ ನಲ್ಲಿ 6 ಭರ್ಜರಿ ಸಿಕ್ಸರ್ ಹಾಗೂ 3 ಬೌಂಡರಿ ಬಾರಿಸುವ ಮೂಲಕ ಶಿವಂ ಮಾವಿ ಅವರ ಬೌಲಿಂಗ್ ನಲ್ಲಿ ಔಟಾದರು. ಮುಂಬೈ ಇಂಡಿಯನ್ಸ್ ತಂಡ 5 ವಿಕೆಟ್ ನಷ್ಟಕ್ಕೆ 195 ರನ್ ಗಳ ಮೊತ್ತ ದಾಖಲಿಸಿತು.

ಗುರಿ ಬೆನ್ನತ್ತಿದ ಕೆಕೆಆರ್ ಆರಂಭದಲ್ಲಿ ಶುಭಮನ್ ಗಿಲ್ 7 ರನ್ ಗೆ ಔಟಾದರು. ಸುನೀಲ್ ನರೈನ್ ಕೂಡ 9 ರನ್ ಗಳಿಸಿ ಔಟಾದರು. ನಂತರ ನಾಯಕ ದಿನೇಶ್ ಕಾರ್ತಿಕ್ ಹಾಗೂ ನಿತೀಶ್ ರಾಣಾರವರ ಜೊತೆ ಆಟವು ಬಹಳ ಹೊತ್ತು ನಿಲ್ಲಲಿಲ್ಲ. ದಿನೇಶ್ ಕಾರ್ತಿಕ್ 33ರನ್ ಗಳಿಸಿ ರಾಹುಲ್ ಚಾಹರ್ ಬೌಲಿಂಗ್ನಲ್ಲಿ ಔಟಾದರು.

ಬಳಿಕ 24 ರನ್ ಗಳಿಸಿದ ನಿತೀಶ್ ರಾಣ ಕೂಡ ತಮ್ಮ ವಿಕೆಟ್ ಒಪ್ಪಿಸಿದ್ದು, ಆ ನಂತರ ಯಾವ ಆಟಗಾರನು ಕ್ರೀಸ್ ನಲ್ಲಿ ಬಹಳ ಹೊತ್ತು ನಿಲ್ಲಲಿಲ್ಲ. ಬೌಲರ್ ಪ್ಯಾಟ್ ಕಮಿನ್ಸ್ ಕೊನೆಯ ಹಂತದಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ತೋರಿದರು. 12 ಎಸೆತಗಳಲ್ಲಿ (33)ರನ್ ಗಳಿಸಿ ನಂತರ ಔಟಾದರು. ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 9 ವಿಕೆಟ್ ನಷ್ಟಕ್ಕೆ 146 ರನ್ ಗಳಿಸಿದ್ದು, ಈ ಮೂಲಕ ಮುಂಬೈ ಇಂಡಿಯನ್ಸ್ 49 ರನ್ ಗಳ ಭರ್ಜರಿ ಜಯ ದಾಖಲಿಸಿತು.

TRENDING