Saturday, October 24, 2020
Home ದೆಹಲಿ ಕೇಂದ್ರ ಸರ್ಕಾರ ರೈತರ ನಂತರ, ಕಾರ್ಮಿಕರನ್ನು ಟಾರ್ಗೆಟ್ ಮಾಡಿದೆ: ರಾಹುಲ್ ಗಾಂಧಿ

ಇದೀಗ ಬಂದ ಸುದ್ದಿ

ಅ.26 ರಿಂದ 4 ದಿನಗಳ ಕಾಲ ಮದ್ಯ...

ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಸೋಮವಾರ (ಅ.26) ದಿಂದ ನಾಲ್ಕು ದಿನಗಳ ಕಾಲ ಕೋಲಾರ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.

ನಟ ಧನ್ವೀರ್ ವಿರುದ್ದ FIR ದಾಖಲು

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಫಾರಿ ನಡೆಸಿರುವ ಆರೋಪಕ್ಕೆ ಸಂಬಂಧಪಟ್ಟಂತೆ ನಟ ಧನ್ವೀರ್ ಗೌಡ ಸೇರಿದಂತೆ ಐವರ ವಿರುದ್ದ ಅರಣ್ಯ ಇಲಾಖೆ ಅಧಿಕಾರಿಗಳು ಎಫ್‌ಐಆರ್ ದಾಖಲು ಮಾಡಲಾಗಿದೆ.

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ಗೂ ಕೊರೊನಾ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿ ಸ್ಪಷ್ಟಪಡಿಸಿರುವ ಅವರು, "ನಾನು ಲಾಕ್​ಡೌನ್​...

ಹೂ, ಹಣ್ಣುಗಳ ಬೆಲೆ ಏರಿಕೆ

ರಾಯಚೂರು: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ತೋಟಗಾರಿಕೆ ಬೆಳೆಗಳಿಗೂ ಹಾನಿ ಸಂಭವಿಸಿದೆ. ದಸರಾ ಹಬ್ಬದ ಮುಂಚಿನ ದಿನವಾದ ಇಂದು ಸರಸ್ವತಿ ಪೂಜೆ ಹಿನ್ನೆಲೆ ಮಾರುಕಟ್ಟೆಗೆ ವಿವಿಧ ಬಗ್ಗೆಯ ಹೂವು, ಹಣ್ಣುಗಳು ಬಂದಿದೆ....

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಬಿ.ವೈ.ವಿಜಯೇಂದ್ರ

ತುಮಕೂರು: ಇಲ್ಲಿನ ಸಿದ್ಧಗಂಗಾ ಮಠಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಅವರ ದರ್ಶನ ಪಡೆದರು. ನಂತರ ಸಿದ್ಧಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ಕೇಂದ್ರ ಸರ್ಕಾರ ರೈತರ ನಂತರ, ಕಾರ್ಮಿಕರನ್ನು ಟಾರ್ಗೆಟ್ ಮಾಡಿದೆ: ರಾಹುಲ್ ಗಾಂಧಿ

ನವದೆಹಲಿಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಮೂರು ಪ್ರಮುಖ ಕಾರ್ಮಿಕ ಸುಧಾರಣಾ ಮಸೂದೆಗಳನ್ನು ಸಂಸತ್ತು ಬುಧವಾರ ಅಂಗೀಕರಿಸಿದ್ದು, ಅದು ಕಂಪನಿಗಳಿಗೆ ಇದ್ದ ಅಡೆತಡೆಗಳನ್ನು ತೆಗೆದುಹಾಕುತ್ತದೆ ಮತ್ತು 300 ಕಾರ್ಮಿಕರನ್ನು ಹೊಂದಿರುವ ಸಂಸ್ಥೆಗಳು ಸರ್ಕಾರದ ಅನುಮತಿಯಿಲ್ಲದೆ ಸಿಬ್ಬಂದಿಯನ್ನು ಕೆಲಸದಿಂದ ತೆಗೆದುಹಾಕಲು ಅವಕಾಶ ನೀಡುತ್ತದೆ.

ಈ ಮುಂಚೆ ಇದು 100 ಕಾರ್ಮಿಕರಿಗೆ ಮಿತಿಗೊಳಿಸಲಾಗಿತ್ತು. ಈಗ ಅದನ್ನು 300ಕ್ಕೆ ಹೆಚ್ಚಿಸಲಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ “ರೈತರ ನಂತರ, ಕಾರ್ಮಿಕರನ್ನು ಗುರಿಯಾಗಿಸಲಾಗಿದೆ, ಬಡವರ ಶೋಷಣೆ, ‘ಸ್ನೇಹಿತರನ್ನು’ ಪೋಷಿಸುವುದು, ಇದು ಮೋದಿ ಜಿ ಅವರ ನಿಯಮ” ಎಂದು ಮೂರು ಸಾಲಿನ ಪದ್ಯದಲ್ಲಿ ಹೇಳಿದ್ದಾರೆ.

TRENDING