Wednesday, October 21, 2020
Home ದೆಹಲಿ ಡ್ರಗ್ಸ್‌ ಪ್ರಕರಣದಲ್ಲಿ ಕಂಗನಾ ವಿಚಾರಣೆ ನಡೆಸಲಿ ಎನ್‌ಸಿಬಿ: ಪ್ರವೀಣ್ ದಾರೇಕರ್

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಡ್ರಗ್ಸ್‌ ಪ್ರಕರಣದಲ್ಲಿ ಕಂಗನಾ ವಿಚಾರಣೆ ನಡೆಸಲಿ ಎನ್‌ಸಿಬಿ: ಪ್ರವೀಣ್ ದಾರೇಕರ್

 ಮುಂಬೈ: ‘ನಟಿ ಕಂಗನಾ ರನೌತ್‌ ಕಾನೂನನ್ನೂ ಮೀರಿದವರಲ್ಲ. ಒಂದು ವೇಳೆ ಅವರೇನಾದರೂ ತಾನು ಮಾದಕ ವ್ಯಸನಿ ಎಂದು ಹೇಳಿದ್ದರೆ ಎನ್‌ಸಿಬಿ ತನಿಖೆ ನಡೆಸಬೇಕು,’ ಎಂದು ಮಹಾರಾಷ್ಟ್ರ ಬಿಜೆಪಿ ಮುಖಂಡ ಪ್ರವೀಣ್ ದಾರೇಕರ್ ಬುಧವಾರ ಹೇಳಿದ್ದಾರೆ.

‘ತಾನು ಮಾದಕ ವ್ಯಸನಿ ಎಂದು ಹೇಳಿದ್ದರೆ ಎನ್‌ಸಿಬಿ (ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ) ತನಿಖೆ ನಡೆಸಬೇಕು. ಕಾನೂನು ನಮ್ಮ ದೇಶದಲ್ಲಿ ಎಲ್ಲರಿಗೂ ಒಂದೇ’ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ದಾರೇಕರ್‌ ಸುದ್ದಿಗಾರರಿಗೆ ತಿಳಿಸಿದರು.

ನಟ ಶೇಖರ್ ಸುಮನ್ ಅವರ ಪುತ್ರ ಅಧ್ಯಾಯನ್ ಸುಮನ್ ‘ಕಂಗನಾ ಡ್ರಗ್ಸ್ ಸೇವಿಸುತ್ತಾರೆ,’ ಎಂದು ಆರೋಪಿಸಿದ್ದರು. ಈ ಆರೋಪದ ಕುರಿತು ತನಿಖೆ ನಡೆಸುವಂತೆ ಶಿವಸೇನೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಈ ತಿಂಗಳ ಆರಂಭದಲ್ಲಿ ಮುಂಬೈ ಪೊಲೀಸರಿಗೆ ಸೂಚಿಸಿತ್ತು.

ಬಾಲಿವುಡ್ ಮತ್ತು ಡ್ರಗ್ಸ್ ಸಂಬಂಧದ ಬಗ್ಗೆ ಎನ್‌ಸಿಬಿ ತನಿಖೆ ನಡೆಸುತ್ತಿದೆ. ಈ ಸಂಬಂಧ ನಟಿ ರಿಯಾ ಚಕ್ರವರ್ತಿಯವರನ್ನು ಈಗಾಗಲೇ ಬಂದಿಸಿದೆ. ಆಕೆಯ ಪ್ರಿಯಕರ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಬಿಹಾರ ಪೊಲೀಸರು ಪ್ರಕರಣ ದಾಖಲಿಸಿದ್ದು, ಸಿಬಿಐ ಆ ಪ್ರಕರಣದ ತನಿಖೆ ನಡೆಸುತ್ತಿದೆ.

ಈ ಮಧ್ಯೆ ಎನ್‌ಸಿಬಿ ನಟಿ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್, ಸಾರಾ ಅಲಿ ಖಾನ್ ಮತ್ತು ರಕುಲ್ ಪ್ರೀತ್ ಸಿಂಗ್ ಅವರನ್ನು ವಿಚಾರಣೆಗೆ ಕರೆದಿದೆ.

TRENDING