Tuesday, October 27, 2020
Home ಅಂತರ್ ರಾಷ್ಟ್ರೀಯ ಲಡಾಖ್‌ ಗಡಿ ಪ್ರದೇಶಕ್ಕೆ ಹೊರಡಲು ಚೀನಾ ಸೈನಿಕರ ಅಳುಕು: ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್‌

ಇದೀಗ ಬಂದ ಸುದ್ದಿ

ಸರಳ ದಸರಾವಾದರೂ ಅತ್ಯಂತ ಯಶಸ್ವಿಯಾಗಿ ನೆರವೇರಿದೆ –...

ಮೈಸೂರು: 10 ದಿನಗಳ ದಸರಾ ಸರಳವಾಗಿ ನೆರವೇರಿದೆ. ಸರಳ ದಸರಾವಾದರೂ ಅತ್ಯಂತ ಯಶಸ್ವಿಯಾಗಿ ನೆರವೇರಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್​.ಟಿ ಸೋಮಶೇಖರ್​ ಅವರು ಮಂಗಳವಾರ ಹೇಳಿದರು.

ಮದರಸಾದಲ್ಲಿ ಬಾಂಬ್ ಸ್ಫೋಟ :7 ಮಕ್ಕಳ ಸಾವು...

ಪೇಶಾವರ : ವಾಯುವ್ಯ ಪಾಕಿಸ್ತಾನದ ಪೇಶಾವರ ಹೊರವಲಯದಲ್ಲಿರುವ ಮದರಸಾದ ಮೇಲೆ ಬಾಂಬ್​ ದಾಳಿ ನಡೆದಿದೆ. ಜಾಮಿಯಾ ಜುಬೈರಿಯಾ ಮದರಸಾದ ಮುಖ್ಯ ಸಭಾಂಗಣದಲ್ಲಿ ಧರ್ಮಗುರು ಇಸ್ಲಾಂ ಧರ್ಮದ ಬೋಧನೆಗಳ...

ಇತ್ತೀಚೆಗೆ ಬಿಜೆಪಿ ಸೇರಿದ್ದ ನಾಯಕಿ ಖುಷ್ಬೂ ಸೇರಿ...

ಚೆನ್ನೈ: ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ನಟಿ ಖುಷ್ಬೂ ಸುಂದರ್ ಗೆ ತಮಿಳುನಾಡು ಪೊಲೀಸರು ಶಾಕ್ ನೀಡಿದ್ದಾರೆ. ಪ್ರತಿಭಟನೆಯೊಂದಕ್ಕೆ ತೆರಳಿದ್ದ ಖುಷ್ಬೂ ಮತ್ತು ಕೆಲವು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ.

ಬಂಡೀಪುರದಲ್ಲಿ ನಟ ಧನ್ವೀರ್​​ ವಿರುದ್ಧ ಎಫ್ಐಆರ್

ಚಾಮರಾಜನಗರ: ನಟ ಧನ್ವೀರ್ ವಿರುದ್ಧ ಬಂಡೀಪುರ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಮೀಸಲು ಪ್ರದೇಶದ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972- ಸೆಕ್ಷನ್...

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಲಡಾಖ್‌ ಗಡಿ ಪ್ರದೇಶಕ್ಕೆ ಹೊರಡಲು ಚೀನಾ ಸೈನಿಕರ ಅಳುಕು: ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್‌

 ತೈಪೆ: ಲಡಾಖ್‌ನ ಎಲ್‌ಎಸಿಯ ದುರ್ಗಮ ವಾತಾವರಣದಲ್ಲಿ ಕರ್ತವ್ಯಕ್ಕಿಳಿಯಲು ಚೀನೀ ಸೈನಿಕರು ಎಷ್ಟು ಭೀತರಾಗುತ್ತಾರೆ ಎನ್ನುವುದಕ್ಕೆ ಸಾಕ್ಷಿಯಾಗಿ ವೀಡಿಯೋವೊಂದು ವೈರಲ್‌ ಆಗಿದೆ.

ಲಡಾಖ್‌ ಗಡಿಯತ್ತ ಹೊರಟಿರುವ ಮಿಲಿಟರಿ ಬಸ್ಸಿನಲ್ಲಿ ಪಿಎಲ್‌ಎ ಸೈನಿಕರು ಒಂದೇ ಸಮನೆ ಅಳುತ್ತಿರುವ ದೃಶ್ಯ ವೀಡಿಯೋದಲ್ಲಿದೆ.

ಪ್ಯಾಂಗಾಂಗ್‌ ತ್ಸೊ ಸಮೀಪದ ಚೆಕ್‌ಪೋಸ್ಟ್‌ ಗಳಿಗೆ ವರ್ಗಾವಣೆಗೊಂಡ ಸೈನಿಕರು ಪಿಎಲ್‌ಎ ಗೀತೆ “ಗ್ರೀನ್‌ ಫ್ಲವರ್ಸ್‌ ಇನ್‌ ದಿ ಆರ್ಮಿ’ ಹಾಡುವಾಗ ಕಣ್ಣೀರು ಸುರಿಸುತ್ತಿದ್ದಾರೆ ಎಂದು ತೈವಾನ್‌ ನ್ಯೂಸ್‌ ವರದಿ ಮಾಡಿದೆ.

ಅಚ್ಚರಿಯೆಂದರೆ, ಈ ವೀಡಿಯೊವನ್ನು ಸೆ.20ರಂದು ಫೇಸ್‌ಬುಕ್‌ ನಲ್ಲಿ ಪೋಸ್ಟ್‌ ಮಾಡಿರುವುದು ಪಾಕಿಸ್ಥಾನದ ಖ್ಯಾತ ಹಾಸ್ಯನಟ ಝೈದ್‌ ಹಮೀದ್‌! ಇದಕ್ಕೂ ಮೊದಲು ವೀಡಿಯೋ ವಿಚ್ಯಾಟ್‌ ನಲ್ಲಿ ಪ್ರಸಾರಗೊಂಡು, ಡಿಲೀಟ್‌ ಆಗಿತು

TRENDING