Saturday, October 24, 2020
Home ಅಂತರ್ ರಾಜ್ಯ ಸಿಆರ್‌ಪಿಎಫ್‌ ಅಧಿಕಾರಿ ಮೇಲೆ ಗುಂಡಿನ ದಾಳಿ ನಡೆಸಿ ಶಸ್ತ್ರಾಸ್ತ್ರಗಳೊಂದಿಗೆ ಉಗ್ರರು ಪರಾರಿ!

ಇದೀಗ ಬಂದ ಸುದ್ದಿ

ಹಂಪಿ ಡಿವೈಎಸ್​​ಪಿ ರಾಜೀನಾಮೆ ವಿಚಾರ

ಬಳ್ಳಾರಿ: ಹಂಪಿ ಡಿವೈಎಸ್​​ಪಿ ರಾಜೀನಾಮೆ ಪತ್ರ ಸಲ್ಲಿಕೆ ವಿಚಾರದಲ್ಲಿ ಶಿಷ್ಠಾಚಾರ ಪಾಲನೆಯಾಗಿಲ್ಲ. ಹೀಗಾಗಿ ವಾಪಸ್ ಕಳುಹಿಸಿರಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಸ್ಪಷ್ಟಪಡಿಸಿದ್ದಾರೆ.

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಸಿಆರ್‌ಪಿಎಫ್‌ ಅಧಿಕಾರಿ ಮೇಲೆ ಗುಂಡಿನ ದಾಳಿ ನಡೆಸಿ ಶಸ್ತ್ರಾಸ್ತ್ರಗಳೊಂದಿಗೆ ಉಗ್ರರು ಪರಾರಿ!

ಕಾಶ್ಮೀರ ಕಣಿವೆ ಯಲ್ಲಿ ಯೋಧರನ್ನು ಗುರಿಯಾಗಿರಿಸಿಕೊಂಡು ಭಯೋತ್ಪಾದಕರು ದಾಳಿ ನಡೆಸುವ ಪ್ರಕರಣಗಳು ಹೆಚ್ಚಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಬದ್ಗಂಜಿಲ್ಲೆಯಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಅರ್‍ಪಿಎಫ್)ಯಅಧಿಕಾರಿಯೊಬ್ಬರು ಹತರಾಗಿದ್ದಾರೆ. ಉಗ್ರ ಮೃತ ಅಧಿಕಾರಿ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ಅಪಹರಿಸಿ ಪರಾರಿಯಾಗಿದ್ದಾರೆ.

ಬದ್ಗಂ ಜಿಲ್ಲೆಯ ಕೈಸರ್‍ಮುಲ್ಲಾ ಪ್ರದೇಶದಲ್ಲಿ ಇಂದು ಮುಂಜಾನೆ ಆತಂಕವಾದಿಗಳು, ಸಿಆರ್‌ಪಿಎಫ್‌ನ 117ನೇ ಬೆಟಾಲಿಯನ್‍ನ ಸಹಾಯಕ ಸಬ್‍ಇನ್ಸ್‍ಪೆಕ್ಟರ್ ಎ.ಸಿ ಬದೊಲೆ ಅವರ ಮೇಲೆ ದಾಳಿ ನಡೆಸಿ ಅವರ ಬಳಿ ಇದ್ದ ಎಕೆ-47 ಸರ್ವಿಸ್‍ರೈಫಲ್ ಮತ್ತು ಬುಲೆಟ್‍ಗಳೊಂದಿಗೆ ಪರಾರಿಯಾದರು.

ತೀವ್ರಗಾಯಗೊಂಡ ಬದೊಲೆ ಶ್ರೀನಗರದ ಬದ್ಗಂ ಭಾಗ್‍ನ ಸೇನಾಪಡೆಯ 92ನೇ ಬೇಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಸಿಆರ್‍ಪಿಎಫ್ ಅಧಿಕಾರಿಯನ್ನು ಹತ್ಯೆಗೈದು ಶಸ್ತ್ರಾಸ್ತ್ರದೊಂದಿಗೆ ಪರಾರಿಯಾಗಿರುವಉಗ್ರರಿಗಾಗಿ ಶೋಧ ಮುಂದುವರಿದಿದೆ.

TRENDING