Saturday, October 24, 2020
Home ಅಂತರ್ ರಾಜ್ಯ ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಮೂವರು ಸಾವು , ಕಟ್ಟಡ ಮಾಲೀಕ...

ಇದೀಗ ಬಂದ ಸುದ್ದಿ

ಅ.26 ರಿಂದ 4 ದಿನಗಳ ಕಾಲ ಮದ್ಯ...

ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಸೋಮವಾರ (ಅ.26) ದಿಂದ ನಾಲ್ಕು ದಿನಗಳ ಕಾಲ ಕೋಲಾರ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.

ನಟ ಧನ್ವೀರ್ ವಿರುದ್ದ FIR ದಾಖಲು

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಫಾರಿ ನಡೆಸಿರುವ ಆರೋಪಕ್ಕೆ ಸಂಬಂಧಪಟ್ಟಂತೆ ನಟ ಧನ್ವೀರ್ ಗೌಡ ಸೇರಿದಂತೆ ಐವರ ವಿರುದ್ದ ಅರಣ್ಯ ಇಲಾಖೆ ಅಧಿಕಾರಿಗಳು ಎಫ್‌ಐಆರ್ ದಾಖಲು ಮಾಡಲಾಗಿದೆ.

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ಗೂ ಕೊರೊನಾ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿ ಸ್ಪಷ್ಟಪಡಿಸಿರುವ ಅವರು, "ನಾನು ಲಾಕ್​ಡೌನ್​...

ಹೂ, ಹಣ್ಣುಗಳ ಬೆಲೆ ಏರಿಕೆ

ರಾಯಚೂರು: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ತೋಟಗಾರಿಕೆ ಬೆಳೆಗಳಿಗೂ ಹಾನಿ ಸಂಭವಿಸಿದೆ. ದಸರಾ ಹಬ್ಬದ ಮುಂಚಿನ ದಿನವಾದ ಇಂದು ಸರಸ್ವತಿ ಪೂಜೆ ಹಿನ್ನೆಲೆ ಮಾರುಕಟ್ಟೆಗೆ ವಿವಿಧ ಬಗ್ಗೆಯ ಹೂವು, ಹಣ್ಣುಗಳು ಬಂದಿದೆ....

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಬಿ.ವೈ.ವಿಜಯೇಂದ್ರ

ತುಮಕೂರು: ಇಲ್ಲಿನ ಸಿದ್ಧಗಂಗಾ ಮಠಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಅವರ ದರ್ಶನ ಪಡೆದರು. ನಂತರ ಸಿದ್ಧಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಮೂವರು ಸಾವು , ಕಟ್ಟಡ ಮಾಲೀಕ ಸೇರಿ ಹಲವರಿಗೆ ಗಾಯ

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಘಟನೆ ಮೊಹಾಲಿಯ ಡೇರಾ ಬಸ್ಸಿಯಲ್ಲಿ ಗುರುವಾರ ಸಂಭವಿಸಿದೆ.

ಮೃತ ಪಟ್ಟ ಕಾರ್ಮಿಕರನ್ನು ಗೋಪಿ, ರಾಜು ಹಾಗೂ ರಮೇಶ್ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕಟ್ಟಡದ ಕಾಮಗಾರಿ ನಡೆಯುತಿದ್ದ ವೇಳೆ ಮೇಲಿನ ಕಾಂಕ್ರೀಟ್ ಸ್ಲಾಬ್ ಕುಸಿದು ಬಿದ್ದಿದೆ ಪರಿಣಾಮ ಕೆಳಗೆ ಕೆಲಸ ಮಾಡುತಿದ್ದ ಕಾರ್ಮಿಕರು ಅಡಿಯಲ್ಲಿ ಸಿಲುಕಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಕಟ್ಟಡದ ಮಾಲೀಕ ಸೇರಿ ಕೆಲವರು ಗಾಯಗೊಂಡಿದ್ದಾರೆ ಇನ್ನು ಕೆಲವು ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಅನುಮಾನ ಇದೆ ಎನ್ನಲಾಗಿದ್ದು ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ, ಎನ್ ಡಿಆರ್ ಎಫ್ ತಂಡ ರಕ್ಷಣಾ ಕಾರ್ಯದಲ್ಲಿ ತೊಡಗಿದೆ.

TRENDING