Saturday, October 24, 2020
Home ದೆಹಲಿ ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

ಇದೀಗ ಬಂದ ಸುದ್ದಿ

ಚಾರ್ಮಾಡಿ ಘಾಟ್​ನಲ್ಲಿ ಮಳೆ ಇಲ್ಲದಿದ್ದರೂ ಉರುಳುತ್ತಿವೆ ಬಂಡೆಗಳು

ಚಿಕ್ಕಮಗಳೂರು : ಚಾರ್ಮಾಡಿ ಘಾಟ್, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಬರೋ ಈ ರಮಣೀಯ ಸ್ಥಳದ ಬಗ್ಗೆ ಯಾರಿಗೆ ಕೇಳಿದರೂ ಹೇಳುತ್ತಾರೆ. ಈ ಮಾರ್ಗದಲ್ಲಿ ಸಂಚರಿಸೋದು ಒಂದು ರೋಮಾಂಚನ ಅನುಭವ. ಹಸಿರ ಸಿರಿ,...

ʼಆಭರಣ ಪ್ರಿಯʼರ ಮುಖದಲ್ಲಿ ಮತ್ತೆ ಮಂದಹಾಸ

ಕೊರೊನಾ ಆತಂಕ ನಡುವೆ ಚಿನ್ನದ ಬೆಲೆ ಹಾವು ಏಣಿ ಆಟ ಆಡುತ್ತಿದೆ. ಲಾಕ್‌ ಡೌನ್‌ ಕಾಲದಲ್ಲಿ ಗಗನಕ್ಕೇರಿದ್ದ ಬಂಗಾರದ ಬೆಲೆ ಕೊಂಚ ಕೊಂಚವೇ ಇಳಿಕೆಯಾಗ್ತಿದೆ. ಸತತ ಎರಡನೇ ದಿನವೂ ಚಿನ್ನದ...

ಅ.26 ರಿಂದ 4 ದಿನಗಳ ಕಾಲ ಮದ್ಯ...

ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಸೋಮವಾರ (ಅ.26) ದಿಂದ ನಾಲ್ಕು ದಿನಗಳ ಕಾಲ ಕೋಲಾರ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.

ನಟ ಧನ್ವೀರ್ ವಿರುದ್ದ FIR ದಾಖಲು

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಫಾರಿ ನಡೆಸಿರುವ ಆರೋಪಕ್ಕೆ ಸಂಬಂಧಪಟ್ಟಂತೆ ನಟ ಧನ್ವೀರ್ ಗೌಡ ಸೇರಿದಂತೆ ಐವರ ವಿರುದ್ದ ಅರಣ್ಯ ಇಲಾಖೆ ಅಧಿಕಾರಿಗಳು ಎಫ್‌ಐಆರ್ ದಾಖಲು ಮಾಡಲಾಗಿದೆ.

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ಗೂ ಕೊರೊನಾ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿ ಸ್ಪಷ್ಟಪಡಿಸಿರುವ ಅವರು, "ನಾನು ಲಾಕ್​ಡೌನ್​...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ಲಸಿಕೆಯ ಮೊದಲ ಡೋಸ್ ಅನ್ನು ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ತಯಾರಿಸಲಾಗುತ್ತಿದೆ.ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷನಿಗೆ 0.5 ಎಂಎಲ್‌ನಷ್ಟು ಡೋಸೇಜ್ ನೀಡಲಾಗಿದೆ. ಇಬ್ಬರು ಮಹಿಳೆಯರು 57 ಮತ್ತು 26 ವರ್ಷದವರಾಗಿದ್ದಾರೆ, ಪುರುಷ 33 ವರ್ಷದವರಿದ್ದಾರೆ.

ಮುಂಬೈನಲ್ಲಿ ಸರ್ಕಾರ ನಡೆಸುತ್ತಿರುವ ಕೆಇಎಂ ಆಸ್ಪತ್ರೆಯಲ್ಲಿ ಕೂಡ ಮೊದಲ ಡೋಸ್ ನೀಡಲಾಗಿದೆ. ಮುಂಬೈನ ಕೆಇಎಂ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ಕೊರೊನಾ ಲಸಿಕೆಯ ಪ್ರಯೋಗ ಮಾನವನ ಮೇಲೆಪ್ರಯೋಗ ನಡೆಯುತ್ತಿದೆ ಎಂದು ವೈದ್ಯ ಹೇಮಂತ್ ದೇಶಮುಖ್ ತಿಳಿಸಿದ್ದಾರೆ.

ಪಿಜಿಎಂಆರ್ ಚಂಡೀಗಢದಲ್ಲಿ ಲಸಿಕೆಯ ಎರಡನೇ ಹಂತದ ಪ್ರಯೋಗ ನಡೆದಿದ್ದು, 26 ದಿನಗಳ ಕಾಲ ರೋಗಿಗಳ ಮೇಲೆ ನಿಗಾ ಇಡಲಾಗುತ್ತದೆ. ಬಳಿಕ ಎರಡನೇ ಡೋಸ್ ನೀಡಲಾಗುತ್ತದೆ. ಅವರ ರಕ್ತದ ಮಾದರಿಯನ್ನು ತೆಗೆದುಕೊಳ್ಳಲಾಗುತ್ತಿದ್ದು, 6 ತಿಂಗಳ ಕಾಲ ಅವರ ಮೇಲೆ ನಿಗಾ ಇಡಲಾಗುತ್ತದೆ.

 ಆಕ್ಸ್‌ ಆಸ್ಟ್ರಾಜೆನೆಕಾ ಕಣ್ಣುಗುಡ್ಡೆಗಳಿಗೆ ಹಾನಿಯುಂಟು ಮಾಡಿತ್ತು, ಭಾರತ ಮತ್ತು ಯುಕೆಯನ್ನು ಪ್ರಯೋಗವನ್ನು ತಡೆಹಿಡಿಯಲಾಗಿದೆ.  

TRENDING