Saturday, October 24, 2020
Home ಅಂತರ್ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಇದೀಗ ಬಂದ ಸುದ್ದಿ

ನಟ ಧನ್ವೀರ್ ವಿರುದ್ದ FIR ದಾಖಲು

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಫಾರಿ ನಡೆಸಿರುವ ಆರೋಪಕ್ಕೆ ಸಂಬಂಧಪಟ್ಟಂತೆ ನಟ ಧನ್ವೀರ್ ಗೌಡ ಸೇರಿದಂತೆ ಐವರ ವಿರುದ್ದ ಅರಣ್ಯ ಇಲಾಖೆ ಅಧಿಕಾರಿಗಳು ಎಫ್‌ಐಆರ್ ದಾಖಲು ಮಾಡಲಾಗಿದೆ.

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ಗೂ ಕೊರೊನಾ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿ ಸ್ಪಷ್ಟಪಡಿಸಿರುವ ಅವರು, "ನಾನು ಲಾಕ್​ಡೌನ್​...

ಹೂ, ಹಣ್ಣುಗಳ ಬೆಲೆ ಏರಿಕೆ

ರಾಯಚೂರು: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ತೋಟಗಾರಿಕೆ ಬೆಳೆಗಳಿಗೂ ಹಾನಿ ಸಂಭವಿಸಿದೆ. ದಸರಾ ಹಬ್ಬದ ಮುಂಚಿನ ದಿನವಾದ ಇಂದು ಸರಸ್ವತಿ ಪೂಜೆ ಹಿನ್ನೆಲೆ ಮಾರುಕಟ್ಟೆಗೆ ವಿವಿಧ ಬಗ್ಗೆಯ ಹೂವು, ಹಣ್ಣುಗಳು ಬಂದಿದೆ....

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಬಿ.ವೈ.ವಿಜಯೇಂದ್ರ

ತುಮಕೂರು: ಇಲ್ಲಿನ ಸಿದ್ಧಗಂಗಾ ಮಠಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಅವರ ದರ್ಶನ ಪಡೆದರು. ನಂತರ ಸಿದ್ಧಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ರಾಜ್ಯದಲ್ಲಿ ಇನ್ನೆರಡು ದಿನ‌ ವ್ಯಾಪಕ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ ಹಾಗೂ ನಾಡಿದ್ದು ಹೆಚ್ಚು ಮಳೆಯಾಗಲಿದ್ದು, 27ರ ನಂತರ ಮಳೆರಾಯನ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ.

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿ ಮಧ್ಯಾಹ್ನ ಭೂಕಂಪನ ಉಂಟಾಗಿದೆ.
ಭೂಮಿ ಕಂಪಿಸಿದ್ದರಿಂದ ಅನೇಕ ಮನೆಗಳು, ಕಟ್ಟಡಗಳಲ್ಲಿ ಬಿರುಕುಗಳು ಉಂಟಾಗಿವೆ ಎಂದು ಲೇಹ್ ನ ಸ್ಥಳೀಯರು ತಿಳಿಸಿದ್ದಾರೆ.

ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಮಧ್ಯಮ ತೀವ್ರತೆಯ ಭೂಕಂಪ ಸಂಭವಿಸಿದೆ, ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

TRENDING