Saturday, October 24, 2020
Home ಅಂತರ್ ರಾಜ್ಯ ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು ಕೋರಿ ಕೋರ್ಟ್‌ಗೆ ಅರ್ಜಿ

ಇದೀಗ ಬಂದ ಸುದ್ದಿ

ಚಾರ್ಮಾಡಿ ಘಾಟ್​ನಲ್ಲಿ ಮಳೆ ಇಲ್ಲದಿದ್ದರೂ ಉರುಳುತ್ತಿವೆ ಬಂಡೆಗಳು

ಚಿಕ್ಕಮಗಳೂರು : ಚಾರ್ಮಾಡಿ ಘಾಟ್, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಬರೋ ಈ ರಮಣೀಯ ಸ್ಥಳದ ಬಗ್ಗೆ ಯಾರಿಗೆ ಕೇಳಿದರೂ ಹೇಳುತ್ತಾರೆ. ಈ ಮಾರ್ಗದಲ್ಲಿ ಸಂಚರಿಸೋದು ಒಂದು ರೋಮಾಂಚನ ಅನುಭವ. ಹಸಿರ ಸಿರಿ,...

ʼಆಭರಣ ಪ್ರಿಯʼರ ಮುಖದಲ್ಲಿ ಮತ್ತೆ ಮಂದಹಾಸ

ಕೊರೊನಾ ಆತಂಕ ನಡುವೆ ಚಿನ್ನದ ಬೆಲೆ ಹಾವು ಏಣಿ ಆಟ ಆಡುತ್ತಿದೆ. ಲಾಕ್‌ ಡೌನ್‌ ಕಾಲದಲ್ಲಿ ಗಗನಕ್ಕೇರಿದ್ದ ಬಂಗಾರದ ಬೆಲೆ ಕೊಂಚ ಕೊಂಚವೇ ಇಳಿಕೆಯಾಗ್ತಿದೆ. ಸತತ ಎರಡನೇ ದಿನವೂ ಚಿನ್ನದ...

ಅ.26 ರಿಂದ 4 ದಿನಗಳ ಕಾಲ ಮದ್ಯ...

ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಸೋಮವಾರ (ಅ.26) ದಿಂದ ನಾಲ್ಕು ದಿನಗಳ ಕಾಲ ಕೋಲಾರ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.

ನಟ ಧನ್ವೀರ್ ವಿರುದ್ದ FIR ದಾಖಲು

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಫಾರಿ ನಡೆಸಿರುವ ಆರೋಪಕ್ಕೆ ಸಂಬಂಧಪಟ್ಟಂತೆ ನಟ ಧನ್ವೀರ್ ಗೌಡ ಸೇರಿದಂತೆ ಐವರ ವಿರುದ್ದ ಅರಣ್ಯ ಇಲಾಖೆ ಅಧಿಕಾರಿಗಳು ಎಫ್‌ಐಆರ್ ದಾಖಲು ಮಾಡಲಾಗಿದೆ.

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ಗೂ ಕೊರೊನಾ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿ ಸ್ಪಷ್ಟಪಡಿಸಿರುವ ಅವರು, "ನಾನು ಲಾಕ್​ಡೌನ್​...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು ಕೋರಿ ಕೋರ್ಟ್‌ಗೆ ಅರ್ಜಿ

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ.

ಕೃಷ್ಣ ಜನ್ಮಭೂಮಿಯ 13.37 ಎಕರೆ ಪ್ರದೇಶ ಹಿಂದೂಗಳಿಗೆ ಸೇರಿದ್ದು. 1968ರ ರಾಜಿ ಪತ್ರವನ್ನು ಒಪ್ಪಲಾಗದು. ಕೃಷ್ಣ ಜನ್ಮಭೂಮಿಯಿಂದ ಶಾಹಿ ಈದ್ಗಾ ಮಸೀದಿಯನ್ನು ತೆರವುಗೊಳಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

‘ಭಗವಾನ್ ಕೃಷ್ಣನ ಜನ್ಮಸ್ಥಳವನ್ನು ‘ಕತ್ರಾ ಕೇಶವ್ ದೇವ್’ ಎಂದು ಗುರುತಿಸಲಾಗಿತ್ತು. ಆ ಸ್ಥಳವೀಗ ಈದ್ಗಾ ಮಸೀದಿ ಟ್ರಸ್ಟ್‌ನ ನಿರ್ವಹಣಾ ಸಮಿತಿ ರಚಿಸಿರುವ ಸಂರಚನೆಯ ಕೆಳಗೆ ಇದೆ’ ಎಂದು ಅವರು ಹೇಳಿದ್ದಾರೆ.

‘ಮಥುರಾದಲ್ಲಿನ ಕೃಷ್ಣ ದೇಗುಲವನ್ನು ಮುಘಲ್ ದೊರೆ ಔರಂಗಜೇಬ್ ಧ್ವಂಸಗೊಳಿಸಿದ್ದ ಎಂಬುದುನ್ನು ಇತಿಹಾಸದಿಂದ ತಿಳಿಯಬಹುದು. ಕೃಷ್ಣ ಜನ್ಮಭೂಮಿಯಲ್ಲಿದ್ದ ದೇಗುಲವೂ ಸೇರಿದಂತೆ ಅನೇಕ ಹಿಂದೂ ದೇಗುಲಗಳನ್ನು ಔರಂಗಜೇಬ್ ಧ್ವಂಸಗೊಳಿಸಿದ್ದ’ ಎಂದೂ ಅವರು ನ್ಯಾಯಾಲಯಕ್ಕೆ ಸಲ್ಲಿಸಿರುವ ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

TRENDING