Saturday, October 24, 2020
Home ಬೆಂಗಳೂರು ಶ್ರೀ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ವಂಚನೆ ಪ್ರಕರಣ: ಆರೋಪಿಗಳ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದ...

ಇದೀಗ ಬಂದ ಸುದ್ದಿ

ಕಾಲೇಜು ಪುನಾರಂಭದ ಬಗ್ಗೆ ವಿದ್ಯಾರ್ಥಿಗಳ ಆತಂಕ

ಬೆಂಗಳೂರು : ನವೆಂಬರ್ 17 ರಿಂದ ಮೊದಲ ಹಂತವಾಗಿ ಉನ್ನತ ಶಿಕ್ಷಣ ಸಂಸ್ಥೆಗಳ ತರಗತಿಗಳನ್ನು ಪುನಾರಂಭಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ, ಕಳೆದ ಏಳೆಂಟು ತಿಂಗಳಿನಿಂದ ಮುಚ್ಚಿದ್ದ ಎಲ್ಲ ಪದವಿ, ಇಂಜಿನಿಯರಿಂಗ್ ಹಾಗೂ...

ಹಂಪಿ ಡಿವೈಎಸ್​​ಪಿ ರಾಜೀನಾಮೆ ವಿಚಾರ

ಬಳ್ಳಾರಿ: ಹಂಪಿ ಡಿವೈಎಸ್​​ಪಿ ರಾಜೀನಾಮೆ ಪತ್ರ ಸಲ್ಲಿಕೆ ವಿಚಾರದಲ್ಲಿ ಶಿಷ್ಠಾಚಾರ ಪಾಲನೆಯಾಗಿಲ್ಲ. ಹೀಗಾಗಿ ವಾಪಸ್ ಕಳುಹಿಸಿರಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಸ್ಪಷ್ಟಪಡಿಸಿದ್ದಾರೆ.

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಶ್ರೀ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ವಂಚನೆ ಪ್ರಕರಣ: ಆರೋಪಿಗಳ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದ ಸಿಐಡಿ

ಬೆಂಗಳೂರು: ಶ್ರೀ ಗುರು ರಾಘವೇಂದ್ರ ಬ್ಯಾಂಕ್’ನ ಬಹುಕೋಟಿ ವಂಚನೆ ಆರೋಪ ಹೊತ್ತು ತಲೆಮರೆಸಿಕೊಂಡಿರುವ ಬ್ಯಾಂಕ್’ನ ಅಧ್ಯಕ್ಷ ಹಾಗೂ ನಿರ್ದೇಶಕ, ಸಾಲಗಾರನ ಬಗ್ಗೆ ಮಾಹಿತಿ ನೀಡಿದವರಿಗೆ ಸಿಐಡಿ ಬಹುಮಾನ ಘೋಷಿಸಿದೆ.

ನಗರದ ಬಸವನಗುಡಿಯಲ್ಲಿ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ನಿಯಮಿತದಲ್ಲಿ ನಡೆದಿದ್ದ ಅವ್ಯವಹಾರ ಪ್ರಕರಣವನ್ನು ಸಿಐಡಿ ತನಿಖೆ ನಡೆಸುತ್ತಿದೆ.

ಪ್ರಕರಣದ ಪ್ರಮುಖ ಆರೋಪಿಗಳಾದ ರಾಮಕೃಷ್ಣ ಕೆ, ವೇಣುಗೋಪಾಲ್ ಕೆ ಆರ್, ರಘುನಾಥ್ ಜಿ ಮೂವರು ನಾಪತ್ತೆಯಾಗಿದ್ದಾರೆ. 1ನೇ ಎಸಿಎಂಎಂ ನ್ಯಾಯಾಲಯದಲ್ಲಿ ಘೋಷಿತ ಅಪರಾಧಿಗಳು ಎಂದು ಉದ್ಘೋಷಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ.

ತಲೆಮರೆಸಿಕೊಂಡಿರುವ ಆರೋಪಿಗಳ ಬಗ್ಗೆ ಯಾರಿಗಾದರೂ ಮಾಹಿತಿ ‌ಇದಲ್ಲಿ ಪೊಲೀಸ್ ಉಪಾಧೀಕ್ಷಕರು, ಫೈನಾನ್ಷಿಯಲ್ ಇಂಟೆಲಿಜೆನ್ಸ್ ವಿಭಾಗ, ಸಿಐಡಿ ಬೆಂಗಳೂರು ಈ ವಿಳಾಸ ಅಥವಾ ಕಂಟ್ರೋಲ್ ರೂಂ.080-22094485/22094498, ಮೊಬೈಲ್: 9480800181ಗೆ ಸಂಪರ್ಕಿಸಿ ಎಂದು ಸಿಐಡಿ ಪೊಲೀಸ್ ಅಧೀಕ್ಷಕ ರಾಘವೇಂದ್ರ ಕೆ ಹೆಗಡಿ ಅವರು ಕೋರಿದ್ದಾರೆ.

TRENDING