Saturday, October 24, 2020
Home ದೆಹಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ, ಗಣ್ಯರ ಶುಭಾಶಯ

ಇದೀಗ ಬಂದ ಸುದ್ದಿ

ಚಾರ್ಮಾಡಿ ಘಾಟ್​ನಲ್ಲಿ ಮಳೆ ಇಲ್ಲದಿದ್ದರೂ ಉರುಳುತ್ತಿವೆ ಬಂಡೆಗಳು

ಚಿಕ್ಕಮಗಳೂರು : ಚಾರ್ಮಾಡಿ ಘಾಟ್, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಬರೋ ಈ ರಮಣೀಯ ಸ್ಥಳದ ಬಗ್ಗೆ ಯಾರಿಗೆ ಕೇಳಿದರೂ ಹೇಳುತ್ತಾರೆ. ಈ ಮಾರ್ಗದಲ್ಲಿ ಸಂಚರಿಸೋದು ಒಂದು ರೋಮಾಂಚನ ಅನುಭವ. ಹಸಿರ ಸಿರಿ,...

ʼಆಭರಣ ಪ್ರಿಯʼರ ಮುಖದಲ್ಲಿ ಮತ್ತೆ ಮಂದಹಾಸ

ಕೊರೊನಾ ಆತಂಕ ನಡುವೆ ಚಿನ್ನದ ಬೆಲೆ ಹಾವು ಏಣಿ ಆಟ ಆಡುತ್ತಿದೆ. ಲಾಕ್‌ ಡೌನ್‌ ಕಾಲದಲ್ಲಿ ಗಗನಕ್ಕೇರಿದ್ದ ಬಂಗಾರದ ಬೆಲೆ ಕೊಂಚ ಕೊಂಚವೇ ಇಳಿಕೆಯಾಗ್ತಿದೆ. ಸತತ ಎರಡನೇ ದಿನವೂ ಚಿನ್ನದ...

ಅ.26 ರಿಂದ 4 ದಿನಗಳ ಕಾಲ ಮದ್ಯ...

ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಸೋಮವಾರ (ಅ.26) ದಿಂದ ನಾಲ್ಕು ದಿನಗಳ ಕಾಲ ಕೋಲಾರ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.

ನಟ ಧನ್ವೀರ್ ವಿರುದ್ದ FIR ದಾಖಲು

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಫಾರಿ ನಡೆಸಿರುವ ಆರೋಪಕ್ಕೆ ಸಂಬಂಧಪಟ್ಟಂತೆ ನಟ ಧನ್ವೀರ್ ಗೌಡ ಸೇರಿದಂತೆ ಐವರ ವಿರುದ್ದ ಅರಣ್ಯ ಇಲಾಖೆ ಅಧಿಕಾರಿಗಳು ಎಫ್‌ಐಆರ್ ದಾಖಲು ಮಾಡಲಾಗಿದೆ.

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ಗೂ ಕೊರೊನಾ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿ ಸ್ಪಷ್ಟಪಡಿಸಿರುವ ಅವರು, "ನಾನು ಲಾಕ್​ಡೌನ್​...

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ, ಗಣ್ಯರ ಶುಭಾಶಯ

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ.

ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಮತ್ತು ಉಪ ರಾಷ್ಟ್ರಪತಿ ಡಾ. ಎಂ.ವೆಂಕಯ್ಯನಾಯ್ಡು ಸೇರಿದಂತೆ ಅನೇಕ ಗಣ್ಯರು ಹುಟ್ಟುಹಬ್ಬದ ಶುಭ ಕೋರಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂ, ಪಕ್ಷದ ಮುಖಂಡರಾದ ರಾಹುಲ್ ಗಾಂ, ಪ್ರಿಯಾಂಕಾ ಗಾಂ, ಗುಲಾಂ ನಬಿ ಆಜಾದ್, ಅೀರ್ ರಂಜನ್ ಚೌಧರಿ, ಮಲ್ಲಿಕಾರ್ಜುನ ಖರ್ಗೆ, ಡಾ.ಎಂ.ವೀರಪ್ಪ ಮೊಯ್ಲಿ, ಸಿದ್ದರಾಮಯ್ಯ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸೇರಿದಂತೆ ಅನೇಕ ಮುಖಂಡರು ಡಾ.ಸಿಂಗ್ ಅವರಿಗೆ ಜನ್ಮದಿನದ ಶುಭ ಕೋರಿದ್ದಾರೆ.

ದೇಶದ ಅತ್ಯಂತ ಹಿರಿಯ ಮುಖಂಡರು ಆದ ಮಾಜಿ ಪ್ರಧಾನಿ ಅವರಿಗೆ ಭಗಂತ ದೀರ್ಘಾಯಸ್ಸು ನೀಡಲಿ ಎಂದು ಗಣ್ಯರು ಶುಭಾಶಯ ಸಲ್ಲಿಸಿದ್ದಾರೆ. ಭಾರತದ ಖ್ಯಾತ ಅರ್ಥಶಾಸ್ತ್ರಜ್ಞರು ಆದ ಡಾ ಸಿಂಗ್ 2004ರಿಂದ 2015ರವರೆಗೆ ಯುಪಿಎ ಸರ್ಕಾರದಲ್ಲಿ ಎರಡು ಅವಗೆ ಪ್ರಧಾನಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು.

TRENDING