Wednesday, November 25, 2020
Home ದೆಹಲಿ 65 ಲಕ್ಷ ಪಿಂಚಣಿದಾರರಿಗೆ ಕೇಂದ್ರದಿಂದ ಮತ್ತೊಂದು ಗುಡ್ ನ್ಯೂಸ್!

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

65 ಲಕ್ಷ ಪಿಂಚಣಿದಾರರಿಗೆ ಕೇಂದ್ರದಿಂದ ಮತ್ತೊಂದು ಗುಡ್ ನ್ಯೂಸ್!

 ನವದೆಹಲಿ : ಕೇಂದ್ರ ಸರ್ಕಾರದಿಂದ ದೇಶದ 65 ಲಕ್ಷ ಪಿಂಚಣಿದಾರರಿಗೆ ಮತ್ತೊಂದು ಭರ್ಜರಿ ಸಿಹಿಸುದ್ದಿ ಸಿಗುವ ಸಾಧ್ಯತೆ ಇದ್ದು, ನೌಕರರ ಭವಿಷ್ಯ ನಿಧಿ ಸಂಘಟನೆಯ ಪಿಂಚಣಿ ನಿಧಿ ಅಡಿ ಬರುವ 65 ಲಕ್ಷಕ್ಕೂ ಹೆಚ್ಚು ಪಿಂಚಣಿದಾರರಿಗೆ ಮಾಸಿಕ ಪಿಂಚಣಿ ಮತ್ತು ಇತರೆ ಸೌಲಭ್ಯಗಳ ಪ್ರಯೋಜನಗಳನ್ನು ವಿಸ್ತರಿಸುವಂತೆ ಲೋಕಸಭೆ ಸದಸ್ಯೆ ಹೇಮಾಮಾಲಿನಿ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಅವರಿಗೆ ಪತ್ರ ಬರೆದಿದ್ದಾರೆ.

ರಾಷ್ಟ್ರೀಯ ಸಂಘರ್ಷ ಸಮಿತಿ (NAC) ಪಿಂಚಣಿದಾರರ ತುಟ್ಟಿ ಭತ್ಯೆ ಸೇರಿದಂತೆ ಮೂಲಕ ಮಾಸಿಕ ಪಿಂಚಣಿಯನ್ನು 7,500 ರೂ.ಗಳಿಗೆ ಹೆಚ್ಚಿಸಬೇಕು, ಪಿಂಚಣಿದಾರರ ಸಂಗಾತಿ (ಪತಿ ಅಥವಾ ಪತ್ನಿ) ಉಚಿತ ಆರೋಗ್ಯ ಸೇರಿದಂತೆ ಇತರೆ ಸೌಲಭ್ಯಗಳನ್ನು ಒದಗಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನೌಕರರು ನಿವೃತ್ತಿಯ ನಂತರ ಇಪಿಎಸ್ -95 ಪಿಂಚಣಿ ಹೊಂದಿರುವವರು ನಾಮಪತ್ರ ಪಿಂಚಣಿ ಪಡೆಯುತ್ತಿದ್ದಾರೆ. ಇಂತಹ ಹಣದುಬ್ಬರದ ಸಮಯದಲ್ಲಿ ಇಷ್ಟು ಕಡಿಮೆ ಹಣದಿಂದ ಜೀವನ ನಡೆಸುವುದು ಕಷ್ಟ ಹೀಗಾಗಿ ಮೂಲ ಪಿಂಚಣಿಯಲ್ಲಿ ಏರಿಕೆ ಮಾಡುವಂತೆ ಮನವಿ ಮಾಡಿದ್ದಾರೆ.

TRENDING