Saturday, October 24, 2020
Home ಬೆಂಗಳೂರು ರಾಜ್ಯ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನಮ್ಮ ಬೆಂಬಲವಿದೆ :...

ಇದೀಗ ಬಂದ ಸುದ್ದಿ

ಕಾಲೇಜು ಪುನಾರಂಭದ ಬಗ್ಗೆ ವಿದ್ಯಾರ್ಥಿಗಳ ಆತಂಕ

ಬೆಂಗಳೂರು : ನವೆಂಬರ್ 17 ರಿಂದ ಮೊದಲ ಹಂತವಾಗಿ ಉನ್ನತ ಶಿಕ್ಷಣ ಸಂಸ್ಥೆಗಳ ತರಗತಿಗಳನ್ನು ಪುನಾರಂಭಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ, ಕಳೆದ ಏಳೆಂಟು ತಿಂಗಳಿನಿಂದ ಮುಚ್ಚಿದ್ದ ಎಲ್ಲ ಪದವಿ, ಇಂಜಿನಿಯರಿಂಗ್ ಹಾಗೂ...

ಹಂಪಿ ಡಿವೈಎಸ್​​ಪಿ ರಾಜೀನಾಮೆ ವಿಚಾರ

ಬಳ್ಳಾರಿ: ಹಂಪಿ ಡಿವೈಎಸ್​​ಪಿ ರಾಜೀನಾಮೆ ಪತ್ರ ಸಲ್ಲಿಕೆ ವಿಚಾರದಲ್ಲಿ ಶಿಷ್ಠಾಚಾರ ಪಾಲನೆಯಾಗಿಲ್ಲ. ಹೀಗಾಗಿ ವಾಪಸ್ ಕಳುಹಿಸಿರಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಸ್ಪಷ್ಟಪಡಿಸಿದ್ದಾರೆ.

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ರಾಜ್ಯ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನಮ್ಮ ಬೆಂಬಲವಿದೆ : ಹೆಚ್ ಡಿ ದೇವೇಗೌಡ

ಬೆಂಗಳೂರು: ರಾಜ್ಯ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಜೆಡಿಎಸ್ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ ಮಸೂದೆಗಳಾದ ಭೂ ಸುಧಾರಣಾ ತಿದ್ದುಪಡಿ ಹಾಗೂ ಎಪಿಎಂಸಿ ತಿದ್ದುಪಡಿ ಕಾಯಿದೆ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನಮ್ಮ ಬೆಂಬಲವಿದೆ. ಅನ್ನದಾತನಿಗೆ ತೊಂದರೆಯಾಗುವ ಕಾಯಿದೆ ಜಾರಿಯಾಗಲು ನಾವು ಬಿಡುವುದಿಲ್ಲ. ನಮ್ಮ ಪಕ್ಷ ರೈತ ಪರವಾಗಿದ್ದು, ಬಂದ್ ಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.

ಇನ್ನು ನಾಳಿನ ಕರ್ನಾಟಕ ಬಂದ್ ಗೆ ಕಾಂಗ್ರೆಸ್ ಕೂಡ ಬೆಂಬಲ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ನಡುವೆ ರಾಜ್ಯ ಸರ್ಕಾರ ನಾಳಿನ ಕರ್ನಾಟಕ ಬಂದ್ ಕೈಬಿಡುವಂತೆ ಮನವಿ ಮಾಡಿದ್ದು, ಬಲವಂತದ ಬಂದ್ ಗೆ ಮುಂದಾದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ.

TRENDING