Saturday, October 24, 2020
Home ರಾಜ್ಯ ಕರ್ನಾಟಕ ಬಂದ್; ಏನೇನಿರತ್ತೆ..?ಏನಿರಲ್ಲ ?

ಇದೀಗ ಬಂದ ಸುದ್ದಿ

ಕಾಲೇಜು ಪುನಾರಂಭದ ಬಗ್ಗೆ ವಿದ್ಯಾರ್ಥಿಗಳ ಆತಂಕ

ಬೆಂಗಳೂರು : ನವೆಂಬರ್ 17 ರಿಂದ ಮೊದಲ ಹಂತವಾಗಿ ಉನ್ನತ ಶಿಕ್ಷಣ ಸಂಸ್ಥೆಗಳ ತರಗತಿಗಳನ್ನು ಪುನಾರಂಭಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ, ಕಳೆದ ಏಳೆಂಟು ತಿಂಗಳಿನಿಂದ ಮುಚ್ಚಿದ್ದ ಎಲ್ಲ ಪದವಿ, ಇಂಜಿನಿಯರಿಂಗ್ ಹಾಗೂ...

ಹಂಪಿ ಡಿವೈಎಸ್​​ಪಿ ರಾಜೀನಾಮೆ ವಿಚಾರ

ಬಳ್ಳಾರಿ: ಹಂಪಿ ಡಿವೈಎಸ್​​ಪಿ ರಾಜೀನಾಮೆ ಪತ್ರ ಸಲ್ಲಿಕೆ ವಿಚಾರದಲ್ಲಿ ಶಿಷ್ಠಾಚಾರ ಪಾಲನೆಯಾಗಿಲ್ಲ. ಹೀಗಾಗಿ ವಾಪಸ್ ಕಳುಹಿಸಿರಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಸ್ಪಷ್ಟಪಡಿಸಿದ್ದಾರೆ.

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕರ್ನಾಟಕ ಬಂದ್; ಏನೇನಿರತ್ತೆ..?ಏನಿರಲ್ಲ ?

 ಬೆಂಗಳೂರು: ಸರ್ಕಾರ ಅಂಗೀಕಾರ ಮಾಡಿರುವ ಭೂ ಸುಧಾರಣಾ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ಇಂದು (ಸೆಪ್ಟೆಂಬರ್​ 28) ರೈತಪರ ಸಂಘಟನೆಗಳು ಬಂದ್​ಗೆ ಕರೆ ನೀಡಿವೆ. ಈ ಕರ್ನಾಟಕ ಬಂದ್​ ನಿಮಿತ್ತ ಇಂದು ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಉಳಿದೆಲ್ಲ ಸೇವೆಗಳೂ ಸ್ಥಗಿತಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ.

ರೈತಪರ ಸಂಘಟನೆಗಳು ಕರೆ ನೀಡಿರುವ ಬಂದ್​ಗೆ ದಲಿತ, ಕನ್ನಡಪರ, ಕಾರ್ಮಿಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿರುವ ಜತೆಗೆ ಪ್ರತಿಪಕ್ಷಗಳೂ ಸಂಪೂರ್ಣ ಬೆಂಬಲ ಘೋಷಿಸಿವೆ. ಈ ಕಾರಣದಿಂದ ಬಂದ್​ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.

ರೈತರು ನಾಳೆ ಬೆಳಗ್ಗೆ 11 ಗಂಟೆಗೆ ಟೌನ್‌ಹಾಲ್‌ನಿಂದ ಕೆ.ಜಿ.ರಸ್ತೆ, ಮೈಸೂರ್​ ಬ್ಯಾಂಕ್ ವೃತ್ತದ ಮಾರ್ಗವಾಗಿ ಫ್ರೀಡಂಪಾರ್ಕ್‌ವರೆಗೆ ಬೃಹತ್​ ಪ್ರತಿಭಟನಾ ಮೆರವಣಿಗೆ ನಡೆಸಲಿವೆ. ನಗರದಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಸೂಕ್ಷ್ಮಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಕಾವಲು ಏರ್ಪಡಿಸಲಾಗಿದೆ.

ಏನೆಲ್ಲ ಸೇವೆಗಳು ಲಭ್ಯ?
ದಿನಪತ್ರಿಕೆ, ಹಾಲು, ಮೆಡಿಕಲ್​, ಆಸ್ಪತ್ರೆ ಸೇವೆಗಳು, ಹೋಟೆಲ್​, ರೈಲು, ವಿಮಾನ, ಮೆಟ್ರೋ, ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇವೆಗಳು.

ಏನೆಲ್ಲ ಲಭ್ಯ ಇರುವುದಿಲ್ಲ?
ಓಲಾ-ಉಬರ್, ಖಾಸಗಿ ಬಸ್, ಲಾರಿ ಸೇವೆಗಳು, ಅಂಗಡಿ ಮುಂಗಟ್ಟುಗಳು, ಮಾಲ್‌ಗಳು, ಆಟೋ, ಏರ್‌ಪೋರ್ಟ್ ಟ್ಯಾಕ್ಸಿ, ಹಣ್ಣು, ತರಕಾರಿ, ಬೀದಿ ಬದಿ ವ್ಯಾಪಾರಗಳು.

TRENDING