Saturday, October 24, 2020
Home ಕೋವಿಡ್-19 ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ ಪಾಸಿಟಿವ್

ಇದೀಗ ಬಂದ ಸುದ್ದಿ

ಅ.26 ರಿಂದ 4 ದಿನಗಳ ಕಾಲ ಮದ್ಯ...

ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಸೋಮವಾರ (ಅ.26) ದಿಂದ ನಾಲ್ಕು ದಿನಗಳ ಕಾಲ ಕೋಲಾರ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.

ನಟ ಧನ್ವೀರ್ ವಿರುದ್ದ FIR ದಾಖಲು

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಫಾರಿ ನಡೆಸಿರುವ ಆರೋಪಕ್ಕೆ ಸಂಬಂಧಪಟ್ಟಂತೆ ನಟ ಧನ್ವೀರ್ ಗೌಡ ಸೇರಿದಂತೆ ಐವರ ವಿರುದ್ದ ಅರಣ್ಯ ಇಲಾಖೆ ಅಧಿಕಾರಿಗಳು ಎಫ್‌ಐಆರ್ ದಾಖಲು ಮಾಡಲಾಗಿದೆ.

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ಗೂ ಕೊರೊನಾ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿ ಸ್ಪಷ್ಟಪಡಿಸಿರುವ ಅವರು, "ನಾನು ಲಾಕ್​ಡೌನ್​...

ಹೂ, ಹಣ್ಣುಗಳ ಬೆಲೆ ಏರಿಕೆ

ರಾಯಚೂರು: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ತೋಟಗಾರಿಕೆ ಬೆಳೆಗಳಿಗೂ ಹಾನಿ ಸಂಭವಿಸಿದೆ. ದಸರಾ ಹಬ್ಬದ ಮುಂಚಿನ ದಿನವಾದ ಇಂದು ಸರಸ್ವತಿ ಪೂಜೆ ಹಿನ್ನೆಲೆ ಮಾರುಕಟ್ಟೆಗೆ ವಿವಿಧ ಬಗ್ಗೆಯ ಹೂವು, ಹಣ್ಣುಗಳು ಬಂದಿದೆ....

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಬಿ.ವೈ.ವಿಜಯೇಂದ್ರ

ತುಮಕೂರು: ಇಲ್ಲಿನ ಸಿದ್ಧಗಂಗಾ ಮಠಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಅವರ ದರ್ಶನ ಪಡೆದರು. ನಂತರ ಸಿದ್ಧಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ ಪಾಸಿಟಿವ್

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಹೆಚ್.ಕೆ. ಪಾಟೀಲ್, ನಾನು ಕೊರೊನಾ ತಪಾಸಣೆಗೆ ಒಳಗಾಗಿದ್ದು, ಕೋವಿಡ್ ಪರೀಕ್ಷೆಯಲ್ಲಿ ನನಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದ್ದು, ಈ ಹಿನ್ನೆಲೆಯಲ್ಲಿ 10 ದಿನಗಳ ಕಾಲ ತಾವು ಮನೆಯಲ್ಲೇ ಕ್ವಾರಂಟೈನ್ ಆಗುವುದಾಗಿ ತಿಳಿಸಿದ್ದಾರೆ.

ದಿ ನ್ಯೂಸ್ 24 ಕನ್ನಡ

TRENDING