Tuesday, October 27, 2020
Home ಜಿಲ್ಲೆ ಸರ್ಕಾರದ ವಿರುದ್ಧ ಡಿ.ಕೆ ಶಿವಕುಮಾರ್ ಅಭಿಮಾನಿಗಳ ಭುಗಿಲೆದ್ದ ಆಕ್ರೋಶ

ಇದೀಗ ಬಂದ ಸುದ್ದಿ

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

SBI ಬ್ಯಾಂಕ್‌ ಗ್ರಾಹಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

 ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಎಟಿಎಂಗಳಿಂದ ನಗದು ಹಿಂಪಡೆಯುವದಕ್ಕೆ ಸಂಬಂಧಿಸಿದ ತನ್ನ ನಿಯಮವನ್ನು ಈಗಾಗಲೇ ಬದಲಿಸಿದೆ. ಸೆಪ್ಟೆಂಬರ್ 18 ರಿಂದ ಜಾರಿಗೆ ಬಂದ ಎಸ್...

ಎಸ್.ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂ,...

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್’ಗೂ ಕೊರೋನಾ...

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಸೋಮವಾರ ತಿಳಿದುಬಂದಿದೆ. ಈ ಕುರಿತು ಮಹಾರಾಷ್ಟ್ರ ರಾಜ್ಯ ಉಪ...

ಯಾದಗಿರಿ : ಪ್ರವಾಹದಿಂದ ಸಂಕಷ್ಟಕ್ಕೀಡಾದ ಸಾವಿರ...

ಯಾದಗಿರಿ : ಪ್ರಚಾರದ ಹಂಗಿಲ್ಲದೆ ಕಾಯಕ ಯೋಗಿಗಳಂತೆ , ಎಲೆಮರೆ ಕಾಯಿಯಂತೆ ನಿಸ್ವಾರ್ಥ ಸಮಾಜ ಸೇವೆ ಮಾಡುತ್ತಿರುವವರು ಬೆಂಗಳೂರಿನ  ಪ್ರೊಫೆಸರ್. ಎಂ.ಆರ್ .ದೊರೆಸ್ವಾಮಿಯವರು. ಬೆಂಗಳೂರಿನ ಪಿಇಎಸ್...

ಸರ್ಕಾರದ ವಿರುದ್ಧ ಡಿ.ಕೆ ಶಿವಕುಮಾರ್ ಅಭಿಮಾನಿಗಳ ಭುಗಿಲೆದ್ದ ಆಕ್ರೋಶ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ನಿವಾಸದ ಮೇಲೆ ಸಿಬಿಐ ದಾಳಿ ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಡಿಕೆಶಿ ಬೆಂಬಲಿಗರು, ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿ.ಕೆ ಶಿವಕುಮಾರ್ ಅವರ ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ 15ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ 60ಕ್ಕೂ ಹೆಚ್ಚು ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ನಡುವೆ ಡಿ.ಕೆ ಶಿವಕುಮಾರ್ ವಿರುದ್ಧ ಎಫ್ ಐ ಆರ್ ಕೂಡ ದಾಖಲಾಗಿದ್ದು, ಅವರನ್ನು ಬಂಧಿಸುವ ಸಾಧ್ಯತೆ ಕೂಡ ಇದೆ ಎನ್ನಲಾಗಿದೆ.

ಸಿಬಿಐ ದಾಳಿ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಅವರ ಬೆಂಗಳೂರಿನ ಸದಾಶಿವ ನಗರ ನಿವಾಸ ಬಳಿ ಸಾಗರೋಪಾದಿಯಲ್ಲಿ ಆಗಮಿಸಿರುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಡಿ.ಕೆ ಶಿವಕುಮಾರ್ ಬೆಂಬಲಿಗರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING