Friday, October 23, 2020
Home ಜಿಲ್ಲೆ ಅ. 23ರಂದು ನಟ ಚಿರಂಜೀವಿ ಸರ್ಜಾ ಚಿತ್ರ ರಣಂ ಬಿಡುಗಡೆ

ಇದೀಗ ಬಂದ ಸುದ್ದಿ

ವಿಡಿಯೋ ಕಾಲ್​​ ಮೂಲಕ ಮೊಮ್ಮಗನ ನೋಡಿ ಖುಷಿಪಟ್ಟ...

ಚಿರಂಜೀವಿ ಸರ್ಜಾ ಹಾಗು ಮೇಘನಾ ರಾಜ್ ಕುಟುಂಬದಲ್ಲಿ ಗಂಡು ಮಗುವಿನ ಆಗಮನದಿಂದ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಚಿರಂಜೀವಿ ಸರ್ಜಾ ಮಾವ ಅರ್ಜುನ್ ಸರ್ಜಾ ಮಾತ್ರ ಸಿನಿಮಾ ಶೂಟಿಂಗ್...

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್​​​​​ದೇವ್​​ಗೆ ಹೃದಯಾಘಾತ

ನವದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು, ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ...

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಅ. 23ರಂದು ನಟ ಚಿರಂಜೀವಿ ಸರ್ಜಾ ಚಿತ್ರ ರಣಂ ಬಿಡುಗಡೆ

ಕೋವಿಡ್ ಅನ್ ಲಾಕ್ ಬಳಿಕ ರಾಜ್ಯದಲ್ಲಿ ಚಿತ್ರಮಂದಿರಗಳು ತೆರೆಯಲು ಸರ್ಕಾರ ಅನುಮತಿ ನೀಡುತ್ತಿದ್ದಂತೆ ಸಿನಿಮಾಗಳು ನಿಧಾನವಾಗಿ ತೆರೆಗೆ ಬರಲು ಆರಂಭಿಸಿವೆ. ಈ ವರ್ಷದ ಫೆಬ್ರವರಿ ಕೊನೆಗೆ ಮತ್ತು ಮಾರ್ಚ್‌ ಮೊದಲ ವಾರ ಬಿಡುಗಡೆಯಾದ ಚಿತ್ರಗಳು ಮತ್ತೆ ರೀ-ರಿಲೀಸ್‌ ಮಾಡಲು ಯೋಚಿಸುತ್ತಿವೆ. ಈ ನಡುವೆಯೇ ಚಿರಂಜೀವಿ ಸರ್ಜಾ ಮತ್ತು ಚೇತನ್‌ ಅಭಿನಯದ ರಣಂ ಚಿತ್ರ ಕೂಡ ಅಕ್ಟೋಬರ್ 23 ರಂದು ಬಿಡುಗಡೆಗೆ ಸಿದ್ಧವಾಗಿದೆ.

ರಣಂ ಬಿಡುಗಡೆಗೆ ತಯಾರಾಗಿದ್ದರೂ ಅಂದುಕೊಂಡ ಸಮಯಕ್ಕೆ ತೆರೆಗೆ ಬರಲು ಸಾಧ್ಯವಾಗಿರಲಿಲ್ಲ. ಆದರೆ, ಈಗ ಚಿತ್ರದ ಬಿಡುಗಡೆಯನ್ನು ಅಧಿಕೃತವಾಗಿ ಘೋಷಿಸಿರುವ ಚಿತ್ರತಂಡ, ಇದೇ ದಸರಾ ಹಬ್ಬದ ವೇಳೆಯಲ್ಲಿ ಅಕ್ಟೋಬರ್‌ 23ರಂದು ರಣಂ ಚಿತ್ರವನ್ನು ತೆರೆಗೆ ತರುತ್ತಿದೆ.

ಇದೇ ವೇಳೆ ರಣಂ ಚಿತ್ರದ ಬಿಡುಗಡೆಯ ಬಗ್ಗೆ ನಿರ್ಮಾಪಕ ಕನಕಪುರ ಶ್ರೀನಿವಾಸ್‌, ಈ ವರ್ಷದ ಆರಂಭದಲ್ಲಿಯೇ ರಣಂ ಸಿನಿಮಾ ಸಿದ್ದವಾಗಿತ್ತು. ಇದೇ ಫೆಬ್ರವರಿ ಅಥವಾ ಮಾರ್ಚ್‌ ವೇಳೆಗೆ ಸಿನಿಮಾ ರಿಲೀಸ್‌ ಮಾಡಲು ಪ್ಲಾನ್‌ ಮಾಡಿಕೊಂಡಿದ್ದೆವು . ಆದರೆ, ಅಷ್ಟರಲ್ಲಿ ಕೋವಿಡ್ ಲಾಕ್‌ಡೌನ್‌ ಆಗಿದ್ದರಿಂದ ನಾವು ಅಂದುಕೊಂಡಂತೆ ಸಿನಿಮಾ ಬಿಡುಗಡೆ ಮಾಡಲು ಆಗಲಿಲ್ಲ. ಇದೀಗ ಚಿತ್ರಮಂದಿರಗಳು ತೆರೆಯಲು ಅನುಮತಿ ಸಿಕ್ಕಿದ್ದರಿಂದ ಇದೇ ಅಕ್ಟೋಬರ್‌23ಕ್ಕೆ ದಸರಾ ಹಬ್ಬದ ವೇಳೆಗೆ ರಣಂ ಸಿನಿಮಾ ಬಿಡುಗಡೆ.

ದಿ ನ್ಯೂಸ್24 ಕನ್ನಡ

TRENDING