Friday, October 23, 2020
Home ಅಂತರ್ ರಾಜ್ಯ ಅಯೋಧ್ಯೆ ದೇವಾಲಯ ಟ್ರಸ್ಟ್ ಗೆ ಈ ವರೆಗೂ 100 ಕೋಟಿ ದೇಣಿಗೆ: ಅ. 17ರಿಂದ ನಿರ್ಮಾಣ...

ಇದೀಗ ಬಂದ ಸುದ್ದಿ

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕಿತ್ತೂರು ಉತ್ಸವ ಒಂದೇ ದಿನಕ್ಕೆ ಸೀಮಿತ

ಬೆಳಗಾವಿ: ಈ ಬಾರಿ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಕಿತ್ತೂರು ಸಾಂಸ್ಕೃತಿಕ ಉತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಕಿತ್ತೂರು ಸಂಸ್ಥಾನದ ಉಳಿವಿಗಾಗಿ ವೀರರಾಣಿ ಚೆನ್ನಮ್ಮ 1824ರಲ್ಲಿ ತನ್ನ ಸೈನ್ಯದೊಂದಿಗೆ ಬ್ರಿಟಿಷರೊಂದಿಗೆ ಸೆಣಸಾಡಿ,...

ವಿಜಯ ದಶಮಿಯಂದು ಸುತ್ತೂರು ಮಠಕ್ಕೆ ಸಾರ್ವಜನಿಕರಿಗಿಲ್ಲ ಪ್ರವೇಶ

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಪ್ರತಿ ವರ್ಷ ಆಯುಧ ಪೂಜೆ ಮತ್ತು ವಿಜಯ ದಶಮಿಯಂದು ವಿಶೇಷ ಪೂಜೆ ಹಾಗೂ ಬನ್ನಿ ಪೂಜೆಯನ್ನು ನೆರವೇರಿಸಲಾಗುತ್ತಿತ್ತು. ಆದರೆ ಈ...

ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಆರಂಭ

ಹಾಸನ: ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಪ್ರಾರಂಭವಾಗಿದ್ದು, ಸಾರ್ವಜನಿಕರ ಅನುಕೂಲಕ್ಕೆ ಎಲ್​ಇಡಿ ಪರದೆಗಳ ಅಳವಡಿಕೆಗೆ ಜಾಗ ಆಯ್ಕೆ ಹಾಗೂ ಬ್ಯಾರಿಕೇಡ್​ಗಳ ನಿರ್ಮಾಣ ಕುರಿತು ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿತು.

ರಾಜ್ಯದಲ್ಲಿ ಪ್ರವಾಹಕ್ಕೆ ಅಂದಾಜು 15,000 ಕೋಟಿ ರೂ....

ಬೆಂಗಳೂರು: ನೆರೆ ಪ್ರದೇಶದಲ್ಲಿ ಸಂತ್ರಸ್ತರಿಗೆ ಯಾವುದೇ ಸಮಸ್ಯೆ ಆಗದಂತೆ‌ ನೋಡಿಕೊಳ್ಳಿ. ಯಾರ ಬಾಯಿಗೂ ಆಹಾರವಾಗದಂತೆ ಕೆಲಸ ಮಾಡಿ ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ತಮ್ಮ ಸಚಿವ ಸಂಪುಟದ ಸಹದ್ಯೋಗಿಗಳಿಗೆ ತಾಕೀತು ಮಾಡಿದರು.

ಅಯೋಧ್ಯೆ ದೇವಾಲಯ ಟ್ರಸ್ಟ್ ಗೆ ಈ ವರೆಗೂ 100 ಕೋಟಿ ದೇಣಿಗೆ: ಅ. 17ರಿಂದ ನಿರ್ಮಾಣ ಆರಂಭ

ಅಯೋಧ್ಯೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣದ ಹೊಣೆ ಹೊತ್ತಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ಗೆ ಇದುವರೆಗೂ 100 ಕೋಟಿ ರೂ. ದೇಣಿಗೆ ಹರಿದು ಬಂದಿದ್ದು, ಅಕ್ಟೋಬರ್‌ 17ರಿಂದ ಮಂದಿರ ನಿರ್ಮಾಣದ ಕಾರ್ಯ ಆರಂಭವಾಗಲಿದೆ.

ನವರಾತ್ರಿಯ ಮೊದಲ ದಿನ ಮಂದಿರದ ಅಡಿಪಾಯದ ಕಂಬಗಳನ್ನು ಹಾಕುವುದರೊಂದಿಗೆ ಭವ್ಯ ದೇಗುಲದ ನಿರ್ಮಾಣ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ.

ರಾಮ ಜನ್ಮಭೂಮಿ ಟ್ರಸ್ಟ್‌ಗೆ ಕೇಂದ್ರ ಸರಕಾರ ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್‌ 80 ಜಿ ಅಡಿಯಲ್ಲಿ ದೇಣಿಗೆಗೆ ತೆರಿಗೆ ವಿನಾಯಿತಿಯನ್ನು ನೀಡಿರುವುದು ಕೂಡ ದೇಣಿಗೆ ಹೆಚ್ಚಾಗಿ ಹರಿದುಬರಲು ಕಾರಣವಾಗಿದೆ.

ಅಯೋಧ್ಯೆಯ ರಾಮ ಮಂದಿರ ಐತಿಹಾಸಿಕ ಸ್ಥಳ ಮತ್ತು ಸಾರ್ವಜನಿಕ ಪ್ರಾರ್ಥನಾ ಸ್ಥಳವಾಗಿರುವ ಕಾರಣಕ್ಕೆ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಆದಾಯ ತೆರಿಗೆ ವಿನಾಯಿತಿಗಳನ್ನು ಕೇಂದ್ರ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ನೀಡಿದೆ.

TRENDING