Tuesday, October 27, 2020
Home ಜಿಲ್ಲೆ ಅ.15 ರಿಂದ ಚಿತ್ರಮಂದಿರ ಓಪನ್ ಆಗುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್

ಇದೀಗ ಬಂದ ಸುದ್ದಿ

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

SBI ಬ್ಯಾಂಕ್‌ ಗ್ರಾಹಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

 ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಎಟಿಎಂಗಳಿಂದ ನಗದು ಹಿಂಪಡೆಯುವದಕ್ಕೆ ಸಂಬಂಧಿಸಿದ ತನ್ನ ನಿಯಮವನ್ನು ಈಗಾಗಲೇ ಬದಲಿಸಿದೆ. ಸೆಪ್ಟೆಂಬರ್ 18 ರಿಂದ ಜಾರಿಗೆ ಬಂದ ಎಸ್...

ಎಸ್.ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂ,...

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್’ಗೂ ಕೊರೋನಾ...

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಸೋಮವಾರ ತಿಳಿದುಬಂದಿದೆ. ಈ ಕುರಿತು ಮಹಾರಾಷ್ಟ್ರ ರಾಜ್ಯ ಉಪ...

ಯಾದಗಿರಿ : ಪ್ರವಾಹದಿಂದ ಸಂಕಷ್ಟಕ್ಕೀಡಾದ ಸಾವಿರ...

ಯಾದಗಿರಿ : ಪ್ರಚಾರದ ಹಂಗಿಲ್ಲದೆ ಕಾಯಕ ಯೋಗಿಗಳಂತೆ , ಎಲೆಮರೆ ಕಾಯಿಯಂತೆ ನಿಸ್ವಾರ್ಥ ಸಮಾಜ ಸೇವೆ ಮಾಡುತ್ತಿರುವವರು ಬೆಂಗಳೂರಿನ  ಪ್ರೊಫೆಸರ್. ಎಂ.ಆರ್ .ದೊರೆಸ್ವಾಮಿಯವರು. ಬೆಂಗಳೂರಿನ ಪಿಇಎಸ್...

ಅ.15 ರಿಂದ ಚಿತ್ರಮಂದಿರ ಓಪನ್ ಆಗುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್

ಅಕ್ಟೋಬರ್ 15 ರ ನಂತರ ಚಿತ್ರಮಂದಿರ ಓಪನ್ ಆಗುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್ ಎದುರಾಗಿದ್ದು, ದೇಶದ ಹಲವು ರಾಜ್ಯಗಳಲ್ಲಿ ಅಕ್ಟೋಬರ್ 15 ರಂದು ಥಿಯೇಟರ್ ಗಳು ಓಪನ್ ಆಗುವುದು ಅನುಮಾನ ಎನ್ನಲಾಗಿದೆ.

ಅಕ್ಟೋಬರ್ 15 ರಿಂದ ಚಿತ್ರಮಂದಿರಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ. ಆದರೆ ಚಿತ್ರಮಂದಿರ ರೀ ಓಪನ್ ಗೆ ಎಕ್ಸಿಬ್ಯೂಟರ್ ಗಳು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ ನಂತರವೇ ಚಿತ್ರಮಂದಿರಗಳ ಓಪನ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು, ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಚಿತ್ರಮಂದಿರಗಳು ತೆರೆಯುವುದು ಅನುಮಾನ ಎಂದು ಹೇಳಲಾಗುತ್ತಿದೆ.

ದಿ ನ್ಯೂಸ್24 ಕನ್ನಡ

TRENDING