Wednesday, October 21, 2020
Home ಜಿಲ್ಲೆ ವಾಹನ ಸಾಲ ಪಡೆಯುವವರಿಗೆ SBI ನಿಂದ ಬಂಪರ್‌ ಸುದ್ದಿ

ಇದೀಗ ಬಂದ ಸುದ್ದಿ

ಮತ್ತೆ ನಮ್ಮ ಸರ್ಕಾರ ಬಂದು, ಸಿಎಂ...

 ಬಾಗಲಕೋಟೆ: 'ಮತ್ತೆ ನಮ್ಮ ಸರ್ಕಾರ ಬಂದು, ನಾನು ಸಿಎಂ ಆದರೆ ನಿಮಗೆ 10 ಕೆ.ಜಿ ಅಕ್ಕಿ ಕೊಡುವೆ' ಎಂದು ವಿಧಾನಸಭೆ ವಿರೋಧ‍ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿ...

ರಾಷ್ಟ್ರಪತಿ ಕೈಗೆ ಅಧಿಕಾರ ನೀಡಲು ಸಂವಿಧಾನ ತಿದ್ದುಪಡಿಗೆ...

ಕೊಲಂಬೊ: ರಾಷ್ಟ್ರಪತಿಯವರ ಕೈಗೆ ಸಮಗ್ರ ಆಡಳಿತ ಸೂತ್ರ ನೀಡಲು ಅಗತ್ಯ ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಮೊದಲು ಜನಮತ ಸಂಗ್ರಹ ನಡೆಸಬೇಕಾದ್ದು ಅವಶ್ಯ. ಪ್ರಜೆಗಳೇ ಪ್ರಭುಗಳಾಗಿರುವ ಕಾರಣ ಇದು ಅತೀ ಅಗತ್ಯ ಎಂದು...

ದೇಶವನ್ನುದ್ದೇಶಿಸಿ ಮೋದಿ ಆಡಿದ ಐದು ಪ್ರಮುಖ ಅಂಶ

ಕೊರೋನಾ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಹಬ್ಬದ ಸಮಯದಲ್ಲಿ ಜನರು ಮೈಮರೆಯದಂತೆ ಎಚ್ಚರಿಕೆವಹಿಸುವಂತೆ ಸಲಹೆ ನೀಡಿದರು. ಹಬ್ಬಗಳ ಸಾಲುಗಳು...

ಸ್ಪೈಸ್ ಜೆಟ್ ನಿಂದ ದೆಹಲಿ- ಮಸ್ಕತ್ ವಿಮಾನ...

ನಾಲ್ಕು ಅಂತರರಾಷ್ಟ್ರೀಯ ಸೇವೆಯೂ ಸೇರಿದಂತೆ 62 ವಿಮಾನಗಳನ್ನು ಮಂಗಳವಾರ ಸ್ಪೈಸ್ ಜೆಟ್ ನಿಂದ ಪರಿಚಯಿಸಲಾಗಿದೆ. ಒಮನ್ ಜತೆಗೆ ಏರ್ ಬಬಲ್ ಒಪ್ಪಂದ ಮಾಡಿಕೊಂಡಿರುವ ಸ್ಪೈಸ್ ಜೆಟ್, ಅಕ್ಟೋಬರ್ 22ನೇ ತಾರೀಕಿನಿಂದ...

ಚಿತ್ರದುರ್ಗ 89 ಜನರಿಗೆ ಕೋವಿಡ್‌,10 ಸಾವಿರಕ್ಕೇರಿದ ಸೋಂಕಿತರ...

 ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 89 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 10,692ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವು ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌...

ವಾಹನ ಸಾಲ ಪಡೆಯುವವರಿಗೆ SBI ನಿಂದ ಬಂಪರ್‌ ಸುದ್ದಿ

ಹಬ್ಬದ ಋತುವಿನಲ್ಲಿ ಎಸ್.ಬಿ.ಐ. ಗ್ರಾಹಕರಿಗೆ ಆಕರ್ಷಕ ಉಡುಗೊರೆ ನೀಡ್ತಿದೆ. ಎಸ್.ಬಿ.ಐ. ವಾಹನ, ಗೃಹ, ಚಿನ್ನ, ವೈಯಕ್ತಿಕ ಸಾಲದ ಮೇಲೆ ಆಕರ್ಷಕ ಕೊಡುಗೆಗಳನ್ನು ಘೋಷಿಸಿದೆ. ವಾಹನ ಸಾಲ ವಿಭಾಗದಲ್ಲಿ ಕಾರಿನ ಸಾಲಕ್ಕೆ ಅರ್ಜಿ ಸಲ್ಲಿಸುವ ಗ್ರಾಹಕರಿಗೆ ಬ್ಯಾಂಕ್ ಶೇಕಡಾ 100 ರಷ್ಟು ಹಣಕಾಸು ಸೌಲಭ್ಯ ನೀಡಲಿದೆ ಎಂದು ಎಸ್.ಬಿ.ಐ. ಪ್ರಕಟಿಸಿದೆ. ಎಸ್.ಬಿ.ಐ. ಉತ್ಸವ 2020 ಕೊಡುಗೆಯನ್ನು ಎಸ್.ಬಿ.ಐ. ಯೋನೊ ಅಪ್ಲಿಕೇಶನ್ ಹೊಂದಿರುವವರಿಗೆ ಮಾತ್ರ ಲಭ್ಯವಿದೆ.

ಅನುಮೋದಿತ ಯೋಜನೆಗಳಲ್ಲಿ ಮನೆ ಖರೀದಿದಾರರಿಗೆ ಗೃಹ ಸಾಲಗಳ ಸಂಸ್ಕರಣಾ ಶುಲ್ಕವನ್ನು ಶೇಕಡಾ 100 ರಷ್ಟು ಮನ್ನಾ ಮಾಡಲಾಗುವುದು ಎಂದು ಎಸ್.ಬಿ.ಐ. ಘೋಷಿಸಿದೆ. ಗ್ರಾಹಕರಿಗೆ ಬಡ್ಡಿದರದ ಮೇಲೆ 10 ಬಿಪಿಎಸ್ ವರೆಗೆ ವಿಶೇಷ ರಿಯಾಯಿತಿಗಳನ್ನು ನೀಡಲಾಗುವುದು. ಸಾಲದ ಅರ್ಜಿಗಳಿಗೆ ಗ್ರಾಹಕರ ಕ್ರೆಡಿಟ್ ಸ್ಕೋರ್ ಮತ್ತು ಸಾಲದ ಮೊತ್ತದ ಆಧಾರದ ಮೇಲೆ ವಿಶೇಷ ರಿಯಾಯಿತಿಗಳನ್ನು ನೀಡಲಾಗುವುದು. ಯೋನೊ ಅಪ್ಲಿಕೇಷನ್ ಮೂಲಕ ಗೃಹ ಸಾಲಕ್ಕೆ ಅರ್ಜಿ ಸಲ್ಲಿಸಿದರೆ 5 ಬಿಪಿಎಸ್ ಬಡ್ಡಿ ರಿಯಾಯತಿಯನ್ನು ಬ್ಯಾಂಕ್ ನೀಡಲಿದೆ.

ದಿ ನ್ಯೂಸ್24 ಕನ್ನಡ

TRENDING