Tuesday, October 20, 2020
Home ಬೆಂಗಳೂರು ಬೆಳ್ಳಂಬೆಳಿಗ್ಗೆಯೇ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಬೆಳ್ಳಂಬೆಳಿಗ್ಗೆಯೇ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ

 ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಮನೆಗೆ ಸೋಮವಾರ ಬೆಳಿಗ್ಗೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಡಿ ಕೆ ಶಿವಕುಮಾರ್ ಅವರ ಸದಾಶಿವ ನಗರದ ಮನೆ ಸೇರಿದಂತೆ ಕನಕಪುರದಲ್ಲಿ ಕೂಡಾ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ.

ಡಿ ಕೆ ಶಿವಕುಮಾರ್ ಅವರ ಸಹೋದರ ಸಂಸದ ಡಿ ಕೆ ಸುರೇಶ್ ಅವರ ಮನೆಗೂ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ವರದಿಗಳು ತಿಳಿಸಿದೆ.

ಸಿಬಿಐ ನ ಬೆಂಗಳೂರು ಘಟಕದ ಪೊಲೀಸರು ಈ ದಾಳಿ ನಡೆಸಿದ್ದು, ಡಿಕೆ ಸಹೋದರರಿಗೆ ಸೇರಿದ ಹಲವು ಕಡೆ ದಾಳಿ ನಡೆಸಿದ್ದಾರೆ. ಇಂದು ಬೆಳಿಗ್ಗೆ ಆರು ಗಂಟೆಗೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

TRENDING