Monday, October 19, 2020
Home ಕೋವಿಡ್-19 ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 74,442 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆ

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 74,442 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆ

 ನವದೆಹಲಿಭಾರತದಲ್ಲಿ ಕೊರೋನಾ ಆರ್ಭಟ ಕೊಂಚ ತಗ್ಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 74,442 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಅಂತೆಯೇ 903 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 74,442 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 66,23,816 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಈ ವರೆಗೂ ಚೇತರಿಸಿಕೊಂಡ ಸೋಂಕಿತರ ಸಂಖ್ಯೆ 55,86,704ಕ್ಕೆ ಏರಿಕೆಯಾಗಿದೆ.

ಅಂತೆಯೇ ನಿನ್ನೆ ಒಂದೇ ದಿನ ದೇಶಾದ್ಯಂತ 903 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,02,685ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ ಒಟ್ಟು 9,34,427 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

24 ಗಂಟೆಗಳಲ್ಲಿ 9,89,860 ಕೋವಿಡ್ ಪರೀಕ್ಷೆ
ಇನ್ನು ದೇಶಾದ್ಯಂತ ನಿನ್ನೆ 9,89,860 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಒಟ್ಟಾರೆ 7,99,82,394 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.

TRENDING