Tuesday, October 20, 2020
Home ಜಿಲ್ಲೆ ಡಿ. ಕೆ. ಶಿವಕುಮಾರ್ ನಿವಾಸದಲ್ಲಿ 50 ಲಕ್ಷ ಹಣ ವಶಕ್ಕೆ

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಡಿ. ಕೆ. ಶಿವಕುಮಾರ್ ನಿವಾಸದಲ್ಲಿ 50 ಲಕ್ಷ ಹಣ ವಶಕ್ಕೆ

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ನಡೆದಿದೆ. ಒಟ್ಟು 14 ಕಡೆ ಏಕಕಾಲದಲ್ಲಿ ನಡೆದ ದಾಳಿಯ ವೇಳೆ 50 ಲಕ್ಷ ಹಣವನ್ನು ವಶಕ್ಕೆ ಪಡೆಯಲಾಗಿದೆ. ಸೋಮವಾರ ಬೆಳಗ್ಗೆ 60ಕ್ಕೂ ಹೆಚ್ಚು ಸಿಬಿಐ ಅಧಿಕಾರಿಗಳು ಸದಾಶಿವನಗರ, ಕನಕಪುರ, ದೆಹಲಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ 50 ಲಕ್ಷ ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಎನ್‌ಐ ಹೇಳಿದೆ.

ಶಿರಾ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆ ವೇಳೆ ಡಿ. ಕೆ. ಶಿವಕುಮಾರ್ ಮನೆಯಲ್ಲಿ ಹಣ ಸಿಕ್ಕಿರುವುದು ಕುತೂಹಲಕ್ಕೆ ಕಾರಣವಾಗಿದೆ. ಉಪ ಚುನಾವಣೆ ಖರ್ಚಿಗಾಗಿ ಹಣವನ್ನು ಸಂಗ್ರಹ ಮಾಡಲಾಗಿತ್ತೇ? ಎಂಬ ಪ್ರಶ್ನೆ ಎದ್ದಿದೆ. ಡಿ. ಕೆ. ಶಿವಕುಮಾರ್ ಮನೆಯಲ್ಲಿ ಸಿಕ್ಕ ಹಣಕ್ಕೆ ದಾಖಲೆಗಳು ಇವೆಯೇ? ಎಂದು ಸಿಬಿಐ ಅಧಿಕಾರಿಗಳು ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಡಿ. ಕೆ. ಶಿವಕುಮಾರ್‌ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಈಗಾಗಲೇ ಸಿಬಿಐ ಡಿ. ಕೆ. ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲು ಮಾಡಿದೆ. ಡಿ. ಕೆ. ಶಿವಕುಮಾರ್ ನಿವಾಸ, ಸಿಬಿಐ ಕಚೇರಿ ಸುತ್ತಮುತ್ತ ಪೊಲೀಸ್ ಭದ್ರತೆಯನ್ನು ಹೆಚ್ಚಳ ಮಾಡಲಾಗಿದೆ. ಆದ್ದರಿಂದ, ವಶಕ್ಕೆ ಪಡೆಯುವ ಅಥವ ಬಂಧಿಸುವ ಬಗ್ಗೆ ಪ್ರಶ್ನೆಗಳು ಎದ್ದಿವೆ.

ದಿ ನ್ಯೂಸ್24 ಕನ್ನಡ

TRENDING