Friday, October 23, 2020
Home ಜಿಲ್ಲೆ ರೈತ ಪರ ಘೋಷಣೆ ಇರುವ ಟಿ-ಶರ್ಟ್ ಹಾಕಿದ್ರಾ ದೀಪಿಕಾ.?

ಇದೀಗ ಬಂದ ಸುದ್ದಿ

ವಿಡಿಯೋ ಕಾಲ್​​ ಮೂಲಕ ಮೊಮ್ಮಗನ ನೋಡಿ ಖುಷಿಪಟ್ಟ...

ಚಿರಂಜೀವಿ ಸರ್ಜಾ ಹಾಗು ಮೇಘನಾ ರಾಜ್ ಕುಟುಂಬದಲ್ಲಿ ಗಂಡು ಮಗುವಿನ ಆಗಮನದಿಂದ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಚಿರಂಜೀವಿ ಸರ್ಜಾ ಮಾವ ಅರ್ಜುನ್ ಸರ್ಜಾ ಮಾತ್ರ ಸಿನಿಮಾ ಶೂಟಿಂಗ್...

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್​​​​​ದೇವ್​​ಗೆ ಹೃದಯಾಘಾತ

ನವದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು, ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ...

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ರೈತ ಪರ ಘೋಷಣೆ ಇರುವ ಟಿ-ಶರ್ಟ್ ಹಾಕಿದ್ರಾ ದೀಪಿಕಾ.?

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ರೈತರ ಪರ ಘೋಷಣೆ ಇರುವ ಟಿ-ಶರ್ಟ್ ಧರಿಸಿ ಹೊರಟ ಫೋಟೋವೊಂದು ಕಳೆದ ಕೆಲ ದಿನಗಳಿಂದ ಟ್ವಿಟರ್ ಹಾಗೂ ಫೇಸ್ ಬುಕ್ ನಲ್ಲಿ ಹರಿದಾಡುತ್ತಿದೆ. ಆದರೆ, ಆ ಫೋಟೋ ಫೇಕ್ ಎಂಬುದು ಪತ್ತೆಯಾಗಿದೆ.‌ ಸೆ. 20 ರಂದು ಭಾರತ ಸರ್ಕಾರ ವಿವಾದಾತ್ಮಕ ರೈತ ಮಸೂದೆಗೆ ಅನುಮೋದನೆ ನೀಡಿದೆ. ದೇಶಾದ್ಯಂತ ರೈತರು ಮಸೂದೆ ಜಾರಿ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಎಲ್ಲೆಡೆ ಈ ಬಗ್ಗೆ ಚರ್ಚೆ ನಡೆದಿದೆ.

ಈ ಸಂದರ್ಭದಲ್ಲಿ ಕೆಂಪು, ಹಳದಿ‌ ಮಿಶ್ರಿತ ಬಣ್ಣದಲ್ಲಿ ಘೋಷಣೆ ಬರೆದ ಕಪ್ಪು ಶರ್ಟ್ ಧರಿಸಿದ ದೀಪಿಕಾ ಅವರು ಎಲ್ಲಿಗೋ ಹೊರಟ ಫೋಟೋವನ್ನು ಸೆ.25 ರಂದು ಫೇಸ್ ಬುಕ್ ನಲ್ಲಿ ಅಪ್ ಲೋಡ್ ಮಾಡಲಾಗಿದೆ. ಫೋಟೋವನ್ನು 8 ಸಾವಿರ ಜನ ಶೇರ್ ಮಾಡಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING