Wednesday, October 21, 2020
Home ಜಿಲ್ಲೆ ದಿಗ್ವಿಜಯ್ ಸಿಂಗ್ ಪುತ್ರಿ ಶೂಟರ್‌ ಶ್ರೇಯಾಸಿ ಸಿಂಗ್‌ ಬಿಜೆಪಿಗೆ ಸೇರ್ಪಡೆ

ಇದೀಗ ಬಂದ ಸುದ್ದಿ

ಮತ್ತೆ ನಮ್ಮ ಸರ್ಕಾರ ಬಂದು, ಸಿಎಂ...

 ಬಾಗಲಕೋಟೆ: 'ಮತ್ತೆ ನಮ್ಮ ಸರ್ಕಾರ ಬಂದು, ನಾನು ಸಿಎಂ ಆದರೆ ನಿಮಗೆ 10 ಕೆ.ಜಿ ಅಕ್ಕಿ ಕೊಡುವೆ' ಎಂದು ವಿಧಾನಸಭೆ ವಿರೋಧ‍ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿ...

ರಾಷ್ಟ್ರಪತಿ ಕೈಗೆ ಅಧಿಕಾರ ನೀಡಲು ಸಂವಿಧಾನ ತಿದ್ದುಪಡಿಗೆ...

ಕೊಲಂಬೊ: ರಾಷ್ಟ್ರಪತಿಯವರ ಕೈಗೆ ಸಮಗ್ರ ಆಡಳಿತ ಸೂತ್ರ ನೀಡಲು ಅಗತ್ಯ ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಮೊದಲು ಜನಮತ ಸಂಗ್ರಹ ನಡೆಸಬೇಕಾದ್ದು ಅವಶ್ಯ. ಪ್ರಜೆಗಳೇ ಪ್ರಭುಗಳಾಗಿರುವ ಕಾರಣ ಇದು ಅತೀ ಅಗತ್ಯ ಎಂದು...

ದೇಶವನ್ನುದ್ದೇಶಿಸಿ ಮೋದಿ ಆಡಿದ ಐದು ಪ್ರಮುಖ ಅಂಶ

ಕೊರೋನಾ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಹಬ್ಬದ ಸಮಯದಲ್ಲಿ ಜನರು ಮೈಮರೆಯದಂತೆ ಎಚ್ಚರಿಕೆವಹಿಸುವಂತೆ ಸಲಹೆ ನೀಡಿದರು. ಹಬ್ಬಗಳ ಸಾಲುಗಳು...

ಸ್ಪೈಸ್ ಜೆಟ್ ನಿಂದ ದೆಹಲಿ- ಮಸ್ಕತ್ ವಿಮಾನ...

ನಾಲ್ಕು ಅಂತರರಾಷ್ಟ್ರೀಯ ಸೇವೆಯೂ ಸೇರಿದಂತೆ 62 ವಿಮಾನಗಳನ್ನು ಮಂಗಳವಾರ ಸ್ಪೈಸ್ ಜೆಟ್ ನಿಂದ ಪರಿಚಯಿಸಲಾಗಿದೆ. ಒಮನ್ ಜತೆಗೆ ಏರ್ ಬಬಲ್ ಒಪ್ಪಂದ ಮಾಡಿಕೊಂಡಿರುವ ಸ್ಪೈಸ್ ಜೆಟ್, ಅಕ್ಟೋಬರ್ 22ನೇ ತಾರೀಕಿನಿಂದ...

ಚಿತ್ರದುರ್ಗ 89 ಜನರಿಗೆ ಕೋವಿಡ್‌,10 ಸಾವಿರಕ್ಕೇರಿದ ಸೋಂಕಿತರ...

 ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 89 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 10,692ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವು ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌...

ದಿಗ್ವಿಜಯ್ ಸಿಂಗ್ ಪುತ್ರಿ ಶೂಟರ್‌ ಶ್ರೇಯಾಸಿ ಸಿಂಗ್‌ ಬಿಜೆಪಿಗೆ ಸೇರ್ಪಡೆ

2018ರ ಕಾಮನ್ವೆಲ್ತ್‌ ಕ್ರೀಡಾ ಕೂಟದಲ್ಲಿ ಶೂಟಿಂಗ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ಶೂಟರ್‌ ಶ್ರೇಯಾಸಿ ಸಿಂಗ್‌ ಬಿಜೆಪಿ ಸೇರಿಕೊಂಡಿದ್ದಾರೆ.

ಮಾಜಿ ಕೇಂದ್ರ ಸಚಿವ ದಿ.ದಿಗ್ವಿಜಯ್ ಸಿಂಗ್ ಪುತ್ರಿಯಾಗಿರುವ ಶ್ರೇಯಾಸಿ ಸಿಂಗ್ 2018ರ ಕಾಮ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಪಡೆದಿದ್ದರು. 2014ರ ಗ್ಲಾಸ್ಗೋ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಬೆಳ್ಳಿ ಪದಕ ಜಯಿಸಿದ್ದರು.

ಬಿಹಾರ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಶ್ರೇಯಾಸಿ ಬಿಜೆಪಿಗೆ ಸೇರ್ಪಡೆಯಾಗಿದ್ದು, ಭೂಪೇಂದ್ರ ಯಾದವ್ ಅವರ ಸಮ್ಮುಖದಲ್ಲಿ ರವಿವಾರ ಸೇರ್ಪಡೆಯಾದರು.

ದಿ ನ್ಯೂಸ್24 ಕನ್ನಡ

TRENDING