Tuesday, October 20, 2020
Home ಅಂತರ್ ರಾಜ್ಯ ಪೊಲೀಸ್ ಠಾಣೆ ಮುಂಭಾಗವೇ ಬಿಜೆಪಿ ನಾಯಕನ ಹತ್ಯೆ; ಬಂದ್ ಕರೆ

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಪೊಲೀಸ್ ಠಾಣೆ ಮುಂಭಾಗವೇ ಬಿಜೆಪಿ ನಾಯಕನ ಹತ್ಯೆ; ಬಂದ್ ಕರೆ

ಕೋಲ್ಕತ್ತಾ, ಅ. 05 : ಪಶ್ಚಿಮ ಬಂಗಾಳದ ಬಿಜೆಪಿ ಘಟಕ ಸೋಮವಾರ 12 ಗಂಟೆಗಳ ಬಂದ್‌ಗೆ ಕರೆನೀಡಿದೆ. ಪಕ್ಷದ ಕೌನ್ಸಿಲರ್ ಮನೀಶ್ ಶುಕ್ಲಾ ಹಂತ್ಯೆ ಖಂಡಿಸಿ ಬಂದ್ ಕರೆ ನೀಡಲಾಗಿದೆ.

ನಾರ್ಥ್ 24 ಪರ್ಗನಸ್ ಜಿಲ್ಲೆಯ ತಿತಾಘರ್ ಪೊಲೀಸ್ ಠಾಣೆಯ ಮುಂಭಾಗವೇ ಮನೀಶ್ ಶುಕ್ಲಾ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ರಾಜ್ಯ ಬಿಜೆಪಿ ಘಟಕ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

“ಮನೀಶ್ ಶುಕ್ಲಾ ಹತ್ಯೆ ಖಂಡಿಸಿ 12 ಗಂಟೆಗಳ ಬಂದ್ ಕರೆ ನೀಡಲಾಗಿದೆ” ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಂಜಯ್ ಸಿಂಗ್ ಹೇಳಿದ್ದಾರೆ. ಹತ್ಯೆ ಕುರಿತು ಸಿಬಿಐ ತನಿಖೆ ನಡೆಯಬೇಕು ಎಂದು ರಾಜ್ಯ ಬಿಜೆಪಿ ನಾಯಕರು ಆಗ್ರಹಿಸುತ್ತಿದ್ದಾರೆ.

“ಪೊಲೀಸ್ ಠಾಣೆಯ ಮುಂದೆಯೇ ಬಿಜೆಪಿ ನಾಯಕನ ಹತ್ಯೆ ನಡೆದಿದೆ. ಈ ಕುರಿತು ಸಿಬಿಐ ತನಿಖೆ ನಡೆಯಬೇಕು” ಎಂದು ಪಶ್ಚಿಮ ಬಂಗಾಳ ಬಿಜೆಪಿ ಉಸ್ತುವಾರಿ ಕೈಲಾಶ್ ವಿಜಯವರ್ಗೀಯ ಒತ್ತಾಯಿಸಿದ್ದಾರೆ.

ಮಾಹಿತಿ ಕೇಳಿದ ರಾಜ್ಯಪಾಲರು : ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನಕರ್ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ), ಡಿಜಿಪಿಯನ್ನು ಸೋಮವಾರ ಭೇಟಿ ಮಾಡುವಂತೆ ಸೂಚಿಸಿದ್ದಾರೆ. ಬಿಜೆಪಿ ನಾಯಕನ ಹತ್ಯೆ ಬಗ್ಗೆ ಅವರು ಮಾಹಿತಿ ಕೇಳಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆಯೂ ವರದಿಯನ್ನು ಕೇಳಿದ್ದಾರೆ.

TRENDING