Thursday, October 22, 2020
Home ಅಂತರ್ ರಾಜ್ಯ ಚಂಡೀಗಢ : 25 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ಹಲ್ಲೆ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಚಂಡೀಗಢ : 25 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ಹಲ್ಲೆ

ಚಂಡೀಗಢ: 25 ವರ್ಷದ ಮಹಿಳೆ ಮೇಲೆ ನಾಲ್ವರು ಕಾಮುಕರು ಅತ್ಯಾಚಾರ ನಡೆಸಿ, ನಂತರ ಮನ ಬಂದಂತೆ ಆಕೆಯನ್ನು ಥಳಿಸಿರುವ ಘಟನೆ ಗುರುಂಗಾವ್ ನಲ್ಲಿ ಭಾನುವಾರ ಮುಂಜಾನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ನಡೆದ 1 ಗಂಟೆಯೊಳಗೆ ಎಲ್ಲಾ ಆರೋಪಿಗಳನ್ನು ಬಂಧಿಸಿದ್ದರು, ಬಂಧಿತರು 20 ರಿಂದ 25 ವರ್ಷ ವಯಸ್ಸಿನವರಾಗಿದ್ದಾರೆ.

ಗುರುಂಗಾವ್ ನ ಡಿಎಲ್ ಎಫ್ 2ನೇ ಹಂತದಲ್ಲಿ ಘಟನೆ ನಡೆದಿದೆ ಎಂದು ಎಸಿಪಿ ತಿಳಿಸಿದ್ದಾರೆ. ಬಂಧಿತ ಆರೋಪಿಗಳೆಲ್ಲಾರು ಡೆಲಿವರಿ ಬಾಯ್ಸ್ ಗಳಾಗಿದ್ದಾರೆ.

ಆರೋಪಿಗಳು ಶನಿವಾರ ರಾತ್ರಿ ಸಿಕೆಂದರ್ ಪುರ್ ನಲ್ಲಿ ಮಹಿಳೆಯನ್ನು ಭೇಟಿ ಮಾಡಿದ್ದಾರೆ. ನಂತರ ರಿಯಲ್ ಎಸ್ಟೇಟ್ ಕಚೇರಿಗೆ ಕರೆದೊಯ್ದು ಅಲ್ಲಿ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅತ್ಯಾಚಾರಕ್ಕೆ ಆಕೆ ವಿರೋಧಿಸಿದಾಗ ಒಬ್ಬ ಆರೋಪಿ ಆಕೆ ತಲೆಯನ್ನು ಗೋಡೆಗೆ ಗುದ್ದಿದ್ದಾನೆ,ತೀವ್ರವಾದ ಗಾಯಗಳಿಂದ ಆಕೆಯನ್ನು ಗುರುಂಗಾವ್ ನ ಆಸ್ಪತ್ರೆಗೆ ದಾಖಲಿಸಲಾಗಿದೆ.

TRENDING