Tuesday, October 27, 2020
Home ಬೆಂಗಳೂರು ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್, ಇಲ್ಲಿದೆ ಮಾಹಿತಿ

ಇದೀಗ ಬಂದ ಸುದ್ದಿ

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

SBI ಬ್ಯಾಂಕ್‌ ಗ್ರಾಹಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

 ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಎಟಿಎಂಗಳಿಂದ ನಗದು ಹಿಂಪಡೆಯುವದಕ್ಕೆ ಸಂಬಂಧಿಸಿದ ತನ್ನ ನಿಯಮವನ್ನು ಈಗಾಗಲೇ ಬದಲಿಸಿದೆ. ಸೆಪ್ಟೆಂಬರ್ 18 ರಿಂದ ಜಾರಿಗೆ ಬಂದ ಎಸ್...

ಎಸ್.ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂ,...

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್’ಗೂ ಕೊರೋನಾ...

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಸೋಮವಾರ ತಿಳಿದುಬಂದಿದೆ. ಈ ಕುರಿತು ಮಹಾರಾಷ್ಟ್ರ ರಾಜ್ಯ ಉಪ...

ಯಾದಗಿರಿ : ಪ್ರವಾಹದಿಂದ ಸಂಕಷ್ಟಕ್ಕೀಡಾದ ಸಾವಿರ...

ಯಾದಗಿರಿ : ಪ್ರಚಾರದ ಹಂಗಿಲ್ಲದೆ ಕಾಯಕ ಯೋಗಿಗಳಂತೆ , ಎಲೆಮರೆ ಕಾಯಿಯಂತೆ ನಿಸ್ವಾರ್ಥ ಸಮಾಜ ಸೇವೆ ಮಾಡುತ್ತಿರುವವರು ಬೆಂಗಳೂರಿನ  ಪ್ರೊಫೆಸರ್. ಎಂ.ಆರ್ .ದೊರೆಸ್ವಾಮಿಯವರು. ಬೆಂಗಳೂರಿನ ಪಿಇಎಸ್...

ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್, ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಕೊಡುಗೆ ನೀಡಲು ಸರ್ಕಾರ ಮುಂದಾಗಿದೆ. ಆನ್ಲೈನ್ ನಲ್ಲಿ ಎಲ್ಲಾ ಸೇವೆಗಳನ್ನು ನೀಡಲು ಸಾಫ್ಟ್ ವೇರ್ ಸಿದ್ಧಪಡಿಸಲಾಗುತ್ತಿದೆ.

ಸೇವಾವಧಿ, ನೌಕರರ ವಾರ್ಷಿಕ ಕಾರ್ಯನಿರ್ವಹಣಾ ವರದಿ, ಮುಂಬಡ್ತಿ, ವೇತನ ಬಡ್ತಿ, ಜಿಪಿಎಫ್, ಮುಂಗಡ ಪಾವತಿ, ಗೃಹನಿರ್ಮಾಣ, ವಾಹನ ಖರೀದಿ, ನಿವೃತ್ತಿ ಸೌಲಭ್ಯ, ವೈದ್ಯಕೀಯ ವೆಚ್ಚ ಸೇರಿದಂತೆ ಹಲವು ಸೇವೆಗಳು ಆನ್ಲೈನ್ ನಲ್ಲಿ ಸಿಗಲಿವೆ.

ಸರ್ಕಾರಿ ನೌಕರರು ತಮ್ಮ ಸೌಲಭ್ಯಗಳಿಗಾಗಿ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಆನ್ಲೈನ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಮುಂದಿನ ವರ್ಷದಲ್ಲಿ ಸರ್ಕಾರಿ ನೌಕರರಿಗೆ ಸಿಗಲಿದೆ. ಕೆಜಿಐಡಿ, ಜಿಪಿಎಸ್ ಮೊದಲಾದ 32 ವ್ಯವಸ್ಥೆಗಳನ್ನು ಹೊಸ ಸಾಫ್ಟ್ ವೇರ್ ನಲ್ಲಿ ಒಂದೇ ಕಡೆ ಸಿಗುವಂತೆ ಮಾಡಲಾಗುವುದು ಎಂದು ಹೇಳಲಾಗಿದೆ.

TRENDING