Tuesday, October 27, 2020
Home ಜಿಲ್ಲೆ ಬೆಂಗಳೂರು ಸಿಬಿಐ ತಪಾಸಣೆ ಮುಗಿಯುವವರೆಗೂ ಮನೆಯಲ್ಲೇ ಇರಲು ಡಿ.ಕೆ ಬ್ರದರ್ಸ್ ಗೆ ಸೂಚನೆ

ಇದೀಗ ಬಂದ ಸುದ್ದಿ

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

TET ಉತ್ತೀರ್ಣರಾದವರಿಗೆ ಭರ್ಜರಿ ಗುಡ್...

ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. ಈಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು...

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

ಸಿಬಿಐ ತಪಾಸಣೆ ಮುಗಿಯುವವರೆಗೂ ಮನೆಯಲ್ಲೇ ಇರಲು ಡಿ.ಕೆ ಬ್ರದರ್ಸ್ ಗೆ ಸೂಚನೆ

 ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಹಾಗೂ ಸಂಸದ ಡಿಕೆ ಸುರೇಶ್​ ಸಹೋದರರ ಮನೆ ಮೇಲೆ ಸಿಬಿಐ ದಾಳಿ ನಡೆದಿದೆ. ತಪಾಸಣೆ ಮುಗಿಯುವವರೆಗೂ ಸ್ಥಳದಲ್ಲೇ ಇರುವಂತೆ ಇಬ್ಬರಿಗೂ ಸಿ.ಬಿ.ಐ ಅಧಿಕಾರಿಗಳು ಸೂಚನೆ ನೀಡಿದ್ದಾರೆ ಅಂತ ತಿಳಿದುಬಂದಿದೆ.

ಸದಾಶಿವನಗರದ ನಿವಾಸದಲ್ಲಿ ಸಹೋದರರ ಸಮ್ಮುಖದಲ್ಲಿ ಸಿ.ಬಿ.ಐ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಪರಿಶೀಲನೆ ಮುಗಿಯುವವರೆಗೂ ಮನೆಯಿಂದ ಹೊರಹೋಗದಂತೆ ಹೇಳಿದ್ದಾರೆ. ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್ ಸದ್ಯ ಯಾವುದೇ ದೂರವಾಣಿ ಕರೆಗಳಿಗೂ ಪ್ರತಿಕ್ರಿಯಿಸುತ್ತಿಲ್ಲ.

ಬೆಂಗಳೂರಿನ ಸದಾಶಿವನಗರದ ಮನೆಯಷ್ಟೇ ಅಲ್ಲದೆ, ಕನಕಪುರದ ನಿವಾಸದ ಮೇಲೂ ಸಿಬಿಐ ಏಕಕಾಲಕ್ಕೆ ರೇಡ್​ ಮಾಡಿದೆ. ಕನಕಪುರದಲ್ಲಿರುವ ಮನೆ ಹಾಗೂ ಕಚೇರಿಯಲ್ಲಿ ತಪಾಸಣೆ ನಡೆಯುತ್ತಿದೆ.  

TRENDING