Saturday, October 24, 2020
Home ಜಿಲ್ಲೆ ಪೊಲೀಸರ ವರ್ಗಾವಣೆಗೆ ಈ ನಿಯಮಗಳು ಕಡ್ಡಾಯ.!

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ಪೊಲೀಸರ ವರ್ಗಾವಣೆಗೆ ಈ ನಿಯಮಗಳು ಕಡ್ಡಾಯ.!

ಬೆಂಗಳೂರು ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅನೇಕ ಕಾನ್‌ಸ್ಟೆಬಲ್ ಗಳು ತಮ್ಮ ತಮ್ಮ ಜಿಲ್ಲೆಗಳಿಗೆ ಹೋಗಲು ಬಯಸುತ್ತಾರೆ. ಅಂತವರಿಗೊಂದು ಅವಕಾಶ ನೀಡಿದ್ದಾರೆ ನಗರ ಪೊಲೀಸ್ ಆಯುಕ್ತರು. ಆದರೆ ಒಂದಿಷ್ಟು ನಿಯಮಗಳಿದ್ದು ಆ ನಿಯಮದಡಿ ಬರುವವರು ಮಾತ್ರ ಜಿಲ್ಲಾ ವರ್ಗಾವಣೆಗೆ ಒಳಪಡುತ್ತಾರೆ.

ಹೌದು, ಬೆಂಗಳೂರಿನ ನಗರ ಘಟಕದಲ್ಲಿ ಕಾನ್‌ಸ್ಟೆಬಲ್ ಹುದ್ದೆಗೆ ನೇಮಕಾತಿ ಹೊಂದಿ 7 ವರ್ಷ ಆಗಿರಬೇಕು. ಅಥವಾ ಅದಕ್ಕಿಂತ ಮೇಲ್ಪಟ್ಟು ಸೇವೆ ಸಲ್ಲಿಸಿದವರೂ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಹೆಚ್ಚಿನ ಅರ್ಜಿಗಳು ಪ್ರಧಾನ ಪೊಲೀಸ್ ಕಚೇರಿಗೆ ಬರುತ್ತಿರುವುದರಿಂದ ಪೊಲೀಸ್ ಆಯುಕ್ತರು ಮರು ಆದೇಶವನ್ನು ಮಾಡಿದ್ದಾರೆ.

ಇನ್ನು ವರ್ಗಾವಣೆ ಬಯಸುವವರು ಕಡ್ಡಾಯವಾಗಿ ಕಾರಣ ನೀಡಬೇಕು. ಅಂದರೆ ಅರ್ಜಿ ಸಲ್ಲಿಸಿದ ವ್ಯಕ್ತಿ ಅವರ ಪತ್ನಿ ಇಬ್ಬರು ಸರ್ಕಾರಿ ಕೆಲಸದಲ್ಲಿದ್ದರೆ ಅಂತವರಿಗೆ ವಿನಾಯ್ತಿ ಸಿಗಲಿದೆ. ಇನ್ನು ವಿಧವಾ ಕಾನ್ಸ್ಟೇಬಲ್‌ಗಳು ಅರ್ಜಿ ಸಲ್ಲಿಸಿದರೂ ವಿನಾಯ್ತಿ ಸಿಗಲಿದೆ. ಇನ್ನು ನಿವೃತ್ತಿ ಹೊಂದಲು ಕೇವಲ 2 ವರ್ಷ ಇದೆ ಎನ್ನುವವರೂ ಅರ್ಜಿ ಹಾಕಬಹುದು.

ದಿ ನ್ಯೂಸ್24 ಕನ್ನಡ

TRENDING