Tuesday, October 27, 2020
Home ಸುದ್ದಿ ಜಾಲ ಪೊಲೀಸರ ವರ್ಗಾವಣೆಗೆ ಈ ನಿಯಮಗಳು ಕಡ್ಡಾಯ.!

ಇದೀಗ ಬಂದ ಸುದ್ದಿ

ಮದರಸಾದಲ್ಲಿ ಬಾಂಬ್ ಸ್ಫೋಟ :7 ಮಕ್ಕಳ ಸಾವು...

ಪೇಶಾವರ : ವಾಯುವ್ಯ ಪಾಕಿಸ್ತಾನದ ಪೇಶಾವರ ಹೊರವಲಯದಲ್ಲಿರುವ ಮದರಸಾದ ಮೇಲೆ ಬಾಂಬ್​ ದಾಳಿ ನಡೆದಿದೆ. ಜಾಮಿಯಾ ಜುಬೈರಿಯಾ ಮದರಸಾದ ಮುಖ್ಯ ಸಭಾಂಗಣದಲ್ಲಿ ಧರ್ಮಗುರು ಇಸ್ಲಾಂ ಧರ್ಮದ ಬೋಧನೆಗಳ...

ಇತ್ತೀಚೆಗೆ ಬಿಜೆಪಿ ಸೇರಿದ್ದ ನಾಯಕಿ ಖುಷ್ಬೂ ಸೇರಿ...

ಚೆನ್ನೈ: ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ನಟಿ ಖುಷ್ಬೂ ಸುಂದರ್ ಗೆ ತಮಿಳುನಾಡು ಪೊಲೀಸರು ಶಾಕ್ ನೀಡಿದ್ದಾರೆ. ಪ್ರತಿಭಟನೆಯೊಂದಕ್ಕೆ ತೆರಳಿದ್ದ ಖುಷ್ಬೂ ಮತ್ತು ಕೆಲವು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ.

ಬಂಡೀಪುರದಲ್ಲಿ ನಟ ಧನ್ವೀರ್​​ ವಿರುದ್ಧ ಎಫ್ಐಆರ್

ಚಾಮರಾಜನಗರ: ನಟ ಧನ್ವೀರ್ ವಿರುದ್ಧ ಬಂಡೀಪುರ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಮೀಸಲು ಪ್ರದೇಶದ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972- ಸೆಕ್ಷನ್...

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಪೊಲೀಸರ ವರ್ಗಾವಣೆಗೆ ಈ ನಿಯಮಗಳು ಕಡ್ಡಾಯ.!

 ಬೆಂಗಳೂರು ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅನೇಕ ಕಾನ್‌ಸ್ಟೆಬಲ್ ಗಳು ತಮ್ಮ ತಮ್ಮ ಜಿಲ್ಲೆಗಳಿಗೆ ಹೋಗಲು ಬಯಸುತ್ತಾರೆ. ಅಂತವರಿಗೊಂದು ಅವಕಾಶ ನೀಡಿದ್ದಾರೆ ನಗರ ಪೊಲೀಸ್ ಆಯುಕ್ತರು. ಆದರೆ ಒಂದಿಷ್ಟು ನಿಯಮಗಳಿದ್ದು ಆ ನಿಯಮದಡಿ ಬರುವವರು ಮಾತ್ರ ಜಿಲ್ಲಾ ವರ್ಗಾವಣೆಗೆ ಒಳಪಡುತ್ತಾರೆ.

ಹೌದು, ಬೆಂಗಳೂರಿನ ನಗರ ಘಟಕದಲ್ಲಿ ಕಾನ್‌ಸ್ಟೆಬಲ್ ಹುದ್ದೆಗೆ ನೇಮಕಾತಿ ಹೊಂದಿ 7 ವರ್ಷ ಆಗಿರಬೇಕು. ಅಥವಾ ಅದಕ್ಕಿಂತ ಮೇಲ್ಪಟ್ಟು ಸೇವೆ ಸಲ್ಲಿಸಿದವರೂ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಹೆಚ್ಚಿನ ಅರ್ಜಿಗಳು ಪ್ರಧಾನ ಪೊಲೀಸ್ ಕಚೇರಿಗೆ ಬರುತ್ತಿರುವುದರಿಂದ ಪೊಲೀಸ್ ಆಯುಕ್ತರು ಮರು ಆದೇಶವನ್ನು ಮಾಡಿದ್ದಾರೆ.

ಇನ್ನು ವರ್ಗಾವಣೆ ಬಯಸುವವರು ಕಡ್ಡಾಯವಾಗಿ ಕಾರಣ ನೀಡಬೇಕು. ಅಂದರೆ ಅರ್ಜಿ ಸಲ್ಲಿಸಿದ ವ್ಯಕ್ತಿ ಅವರ ಪತ್ನಿ ಇಬ್ಬರು ಸರ್ಕಾರಿ ಕೆಲಸದಲ್ಲಿದ್ದರೆ ಅಂತವರಿಗೆ ವಿನಾಯ್ತಿ ಸಿಗಲಿದೆ. ಇನ್ನು ವಿಧವಾ ಕಾನ್ಸ್ಟೇಬಲ್‌ಗಳು ಅರ್ಜಿ ಸಲ್ಲಿಸಿದರೂ ವಿನಾಯ್ತಿ ಸಿಗಲಿದೆ. ಇನ್ನು ನಿವೃತ್ತಿ ಹೊಂದಲು ಕೇವಲ 2 ವರ್ಷ ಇದೆ ಎನ್ನುವವರೂ ಅರ್ಜಿ ಹಾಕಬಹುದು. ಇದಲ್ಲದೆ ಅರ್ಜಿ ಸಲ್ಲಿಸಿದ ಕಾನ್‌ಸ್ಟೆಬಲ್‌ನ ಪತ್ನಿ ಅಥವಾ ಮಕ್ಕಳಿಗೆ ಗಂಭೀರ ಕಾಯಿಲೆ ಇದ್ದು, ಅವರನ್ನು ನೋಡಿಕೊಳ್ಳುವವರು ಯಾರೂ ಇಲ್ಲ ಎಂಬುವವರು ಅರ್ಜಿ ಸಲ್ಲಿಸಬಹುದು. ಆದರೆ ವೈದ್ಯಕೀಯ ಮಂಡಳಿ ಶಿಫಾರಸ್ಸು ಅವಶ್ಯಕ.

TRENDING