Wednesday, October 28, 2020
Home ಜಿಲ್ಲೆ ಹತ್ತೇ ದಿನದಲ್ಲಿ ತೂಕ ಕಡಿಮೆ ಮಾಡುತ್ತೆ ಈ ಆಯುರ್ವೇದ ಡ್ರಿಂಕ್

ಇದೀಗ ಬಂದ ಸುದ್ದಿ

ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಆದ್ಯತೆ

ಬ್ಯಾಂಕಿಂಗ್ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಪರೀಕ್ಷೆ ನಡೆಸಲಿದ್ದು ಈ ಸಲವೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ. ಬ್ಯಾಂಕ್ ಸಿಬ್ಬಂದಿ ಆಯ್ಕೆಗೆ ನಡೆಸುವ...

ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಪೊಗರು’...

 ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಸೌತ್ ಇಂಡಸ್ಟ್ರಿಯಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಹಾಡು ಹಾಗೂ ಡೈಲಾಗ್ ಟ್ರೈಲರ್ ಮೂಲಕ ಸಖತ್...

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ. ದೂಧ್...

RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ...

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ...

 ನವದೆಹಲಿ :  ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ...

ಹತ್ತೇ ದಿನದಲ್ಲಿ ತೂಕ ಕಡಿಮೆ ಮಾಡುತ್ತೆ ಈ ಆಯುರ್ವೇದ ಡ್ರಿಂಕ್

ಕೊರೊನಾ ಕಾರಣಕ್ಕೆ ಜನರು ಮನೆಯಲ್ಲಿ ಕೆಲಸ ಮಾಡ್ತಿದ್ದಾರೆ. ಅನೇಕ ದಿನಗಳಿಂದ ಪಾರ್ಕ್, ಜಿಮ್ ಬಂದ್ ಆಗಿದ್ದರಿಂದ ಜನರು ವರ್ಕ್ ಔಟ್ ಕಡಿಮೆ ಮಾಡಿದ್ದಾರೆ. ಇದ್ರಿಂದ ಬೊಜ್ಜು ಹೆಚ್ಚಾಗುತ್ತಿದೆ. ಈ ಬೊಜ್ಜನ್ನು ಮನೆಯಲ್ಲಿಯೇ ಮಾಡುವ ಆಯುರ್ವೇದ ಡ್ರಿಂಕ್ ನಿಂದ ಕೇವಲ 10 ದಿನಗಳಲ್ಲಿ ಕಡಿಮೆ ಮಾಡಿಕೊಳ್ಳಬಹುದು.

ಬೆಲ್ಲ ಹಾಗೂ ಅರಿಶಿನದಿಂದ ಮಾಡಿದ ಡ್ರಿಂಕ್ ಸೇವನೆ ಮಾಡುವುದ್ರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಜೊತೆಗೆ ತೂಕ ಕಡಿಮೆಯಾಗುತ್ತದೆ. ಬೊಜ್ಜು ಕರಗಿಸುವ ಡ್ರಿಂಕ್ ಮಾಡಲು ಬೇಕಾಗುವ ಪದಾರ್ಥಗಳು.

1 ಲೋಟ ಬಿಸಿನೀರು

1 ಚಮಚ ಜೇನುತುಪ್ಪ

ಅರ್ಧ ಟೀ ಚಮಚ ನಿಂಬೆ ರಸ

ಅರ್ಧ ಟೀ ಚಮಚ ಶುಂಠಿ ರಸ

ಅರ್ಧ ಟೀ ಚಮಚ ಅರಿಶಿನ ರಸ

ಬೆಳಿಗ್ಗೆ ಯೋಗ ಮಾಡುವ ಮೊದಲು ಈ ಎಲ್ಲ ವಸ್ತುಗಳನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ನಂತ್ರ ಅದನ್ನು ಕುಡಿಯಿರಿ. ಯೋಗ ಮಾಡುವಾಗ ಬಾಯಾರಿಕೆಯಾದ್ರೆ ನೀವು ಈ ಪಾನೀಯವನ್ನು ಸ್ವಲ್ಪ ಸ್ವಲ್ಪ ಕುಡಿಯಬಹುದು. ಇದ್ರಲ್ಲಿ ಬಳಸುವ ಎಲ್ಲ ವಸ್ತುಗಳು ಆರೋಗ್ಯಕ್ಕೆ ಒಳ್ಳೆಯದು.

ದಿ ನ್ಯೂಸ್24 ಕನ್ನಡ

TRENDING