Thursday, October 22, 2020
Home ಅಂತರ್ ರಾಜ್ಯ ನಟಿ ರಿಯಾ ಚಕ್ರವರ್ತಿ, ಸಹೋದರ ಶೋಯಿಕ್ ಗೆ ಅ.20ರವರೆಗೆ ಜೈಲೇ ಗತಿ.!

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ನಟಿ ರಿಯಾ ಚಕ್ರವರ್ತಿ, ಸಹೋದರ ಶೋಯಿಕ್ ಗೆ ಅ.20ರವರೆಗೆ ಜೈಲೇ ಗತಿ.!

ಮುಂಬೈ, ಅ.6  : ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನವನ್ನು ಅಕ್ಟೋಬರ್ 20ರವರೆಗೆ ಎನ್ ಡಿಪಿಎಸ್ ಕೋರ್ಟ್ ವಿಸ್ತರಿಸಿದ್ದು, ಹೀಗಾಗಿ ರಿಯಾ ಇನ್ನಷ್ಟು ದಿನ ಜೈಲಿನಲ್ಲಿಯೇ ಇರಬೇಕಾಗಿದೆ.

ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ರಿಯಾ ಸಹೋದರ ಶೋವಿಕ್ ಚಕ್ರವರ್ತಿ ಹಾಗು ಇತರರ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ. ರಿಯಾ ಚಕ್ರವರ್ತಿ ಬಾಂಬೆ ಹೈಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಇದರ ತೀರ್ಪನ್ನು ಸೆಪ್ಟೆಂಬರ್ 29ರಂದು ಕಾಯ್ದಿರಿಸಿತ್ತು. ಈ ಆದೇಶ ನಾಳೆ ಹೊರಬೀಳುವ ನಿರೀಕ್ಷೆ ಇದೆ.

ರಿಯಾ ಚಕ್ರವರ್ತಿ ಸೇರಿದಂತೆ ಶೋವಿಕ್ ಚಕ್ರವರ್ತಿ, ಸುಶಾಂತ್ ಮನೆಯ ಮ್ಯಾನೇಜರ್ ಸಾಮ್ಯುಯೆಲ್ ಮಿರಾಂಡಾ ಮತ್ತು ಇತರರಿಗೆ ನ್ಯಾಯಾಂಗ ಬಂಧನವನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಲಾಗಿದೆ. ರಿಯಾ ಮುಂಬೈನ ಬೈಕುಲ್ಲಾ ಜೈಲಿನಲ್ಲಿರುವುದಾಗಿ ವರದಿ ತಿಳಿಸಿದೆ.

ರಿಯಾ ಚಕ್ರವರ್ತಿ ಜಾಮೀನು ಅರ್ಜಿಯ ವಿಚಾರಣೆ ವೇಳೆ ಎನ್ ಸಿಬಿ ಅಧಿಕಾರಿಗಳು ಬಾಂಬೆ ಹೈಕೋರ್ಟ್ ನಲ್ಲಿ ಬಲವಾದ ಆಕ್ಷೇಪಣೆ ವ್ಯಕ್ತಪಡಿಸಿತ್ತು. ಈ ಪ್ರಕರಣದಲ್ಲಿ ನಾವು ಮುಖ್ಯವಾಗಿ ಯುವಕರು ಸೇರಿದಂತೆ ಸಮಾಜಕ್ಕೆ ಕಠಿಣ ಸಂದೇಶವನ್ನು ರವಾನಿಸಬೇಕಾದ ಅಗತ್ಯವಿದೆ ಎಂದು ಎನ್ ಸಿಬಿ ಪ್ರತಿಪಾದಿಸಿತ್ತು.  

TRENDING