Saturday, October 24, 2020
Home ಬೆಂಗಳೂರು ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅಪ್ತ ಸಚಿನ್ ನಾರಾಯಣ್ ನಿವಾಸದ ಮೇಲೆ ಸಿಬಿಐ ದಾಳಿ

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅಪ್ತ ಸಚಿನ್ ನಾರಾಯಣ್ ನಿವಾಸದ ಮೇಲೆ ಸಿಬಿಐ ದಾಳಿ

 ಹಾಸನ, ಅ.6  : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಆಪ್ತ ಉದ್ಯಮಿ ಸಚಿನ್ ನಾರಾಯಣ್ ಮನೆ ಮೇಲೂ ಸಿಬಿಐ ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ ನಡೆಸಿ, ದಾಖಲೆ ಪರಿಶೀಲಿಸಿದರು.

ನಗರದ ಬಿ.ಎಂ. ರಸ್ತೆಯ ಸಿಲ್ವರ್ ಜ್ಯುಬಿಲಿ ಪಾರ್ಕ್ ಬಳಿಯಿರುವ ಸಚಿನ್ ಮನೆ ಮೇಲೆ 9 ಅಧಿಕಾರಿಗಳ ತಂಡ ದಾಳಿ ನಡೆಸಿ, ಬೆಳಗ್ಗೆ 6.30ರಿಂದ ಸಂಜೆ 5.30ರ ವರೆಗೆ ಪರಿಶೀಲನೆ ನಡೆಸಿದೆ. ಸಚಿನ್‌ ಒಡೆತನದ ಸಂಸ್ಥೆಗಳ ಸಿಬ್ಬಂದಿಗಳಿಂದ ಮಾಹಿತಿ ಸಂಗ್ರಹಿಸಿ, ಪರಿಶೀಲನೆ ಬಳಿಕ ಕೆಲ ದಾಖಲೆಗಳನ್ನು ವಶಪಡಿಸಿಕೊಂಡು ಹೊರಟಿತು.

ಪ್ರತಿಷ್ಠಿತ ಉದ್ಯಮಿ ದಿ. ನಾರಾಯಣ್ ಅವರ ಕೊನೆಯ ಪುತ್ರ ಸಚಿನ್ ನಾರಾಯಣ್ ಅವರು ಶಿವಕುಮಾರ್‌ ಜೊತೆಗೆ ವ್ಯವಹಾರಗಳಲ್ಲಿ ಪಾಲುದಾರರಾಗಿದ್ದಾರೆ. ಸಚಿನ್ ಗೈರು ಹಾಜರಿಯಲ್ಲಿ ಅವರ ಸಹೋದರ ಚೇತನ್ ನಾರಾಯಣ್ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಈ ಹಿಂದೆ ಶಿವಕುಮಾರ್ ನಿವಾಸದ ಮೇಲೆ ಐಟಿ ದಾಳಿ ಆದಾಗಲೂ ಸಚಿನ್ ನಿವಾಸದ ಮೇಲೂ ದಾಳಿ ನಡೆದಿತ್ತು.  

TRENDING