Wednesday, October 21, 2020
Home ಜಿಲ್ಲೆ 2 ದಿನದೊಳಗೆ ವಿಚಾರಣೆಗೆ ಹಾಜರಾಗುವಂತೆ ಡಿಕೆಶಿಗೆ ಸಿಬಿಐ ಸಮನ್ಸ್

ಇದೀಗ ಬಂದ ಸುದ್ದಿ

ಮತ್ತೆ ನಮ್ಮ ಸರ್ಕಾರ ಬಂದು, ಸಿಎಂ...

 ಬಾಗಲಕೋಟೆ: 'ಮತ್ತೆ ನಮ್ಮ ಸರ್ಕಾರ ಬಂದು, ನಾನು ಸಿಎಂ ಆದರೆ ನಿಮಗೆ 10 ಕೆ.ಜಿ ಅಕ್ಕಿ ಕೊಡುವೆ' ಎಂದು ವಿಧಾನಸಭೆ ವಿರೋಧ‍ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿ...

ರಾಷ್ಟ್ರಪತಿ ಕೈಗೆ ಅಧಿಕಾರ ನೀಡಲು ಸಂವಿಧಾನ ತಿದ್ದುಪಡಿಗೆ...

ಕೊಲಂಬೊ: ರಾಷ್ಟ್ರಪತಿಯವರ ಕೈಗೆ ಸಮಗ್ರ ಆಡಳಿತ ಸೂತ್ರ ನೀಡಲು ಅಗತ್ಯ ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಮೊದಲು ಜನಮತ ಸಂಗ್ರಹ ನಡೆಸಬೇಕಾದ್ದು ಅವಶ್ಯ. ಪ್ರಜೆಗಳೇ ಪ್ರಭುಗಳಾಗಿರುವ ಕಾರಣ ಇದು ಅತೀ ಅಗತ್ಯ ಎಂದು...

ದೇಶವನ್ನುದ್ದೇಶಿಸಿ ಮೋದಿ ಆಡಿದ ಐದು ಪ್ರಮುಖ ಅಂಶ

ಕೊರೋನಾ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಹಬ್ಬದ ಸಮಯದಲ್ಲಿ ಜನರು ಮೈಮರೆಯದಂತೆ ಎಚ್ಚರಿಕೆವಹಿಸುವಂತೆ ಸಲಹೆ ನೀಡಿದರು. ಹಬ್ಬಗಳ ಸಾಲುಗಳು...

ಸ್ಪೈಸ್ ಜೆಟ್ ನಿಂದ ದೆಹಲಿ- ಮಸ್ಕತ್ ವಿಮಾನ...

ನಾಲ್ಕು ಅಂತರರಾಷ್ಟ್ರೀಯ ಸೇವೆಯೂ ಸೇರಿದಂತೆ 62 ವಿಮಾನಗಳನ್ನು ಮಂಗಳವಾರ ಸ್ಪೈಸ್ ಜೆಟ್ ನಿಂದ ಪರಿಚಯಿಸಲಾಗಿದೆ. ಒಮನ್ ಜತೆಗೆ ಏರ್ ಬಬಲ್ ಒಪ್ಪಂದ ಮಾಡಿಕೊಂಡಿರುವ ಸ್ಪೈಸ್ ಜೆಟ್, ಅಕ್ಟೋಬರ್ 22ನೇ ತಾರೀಕಿನಿಂದ...

ಚಿತ್ರದುರ್ಗ 89 ಜನರಿಗೆ ಕೋವಿಡ್‌,10 ಸಾವಿರಕ್ಕೇರಿದ ಸೋಂಕಿತರ...

 ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 89 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 10,692ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವು ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌...

2 ದಿನದೊಳಗೆ ವಿಚಾರಣೆಗೆ ಹಾಜರಾಗುವಂತೆ ಡಿಕೆಶಿಗೆ ಸಿಬಿಐ ಸಮನ್ಸ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರು ಇದೀಗ ತಮ್ಮ ಆದಾಯಕ್ಕಿಂತ ಎರಡು ಪಟ್ಟು ಹೆಚ್ಚು ಆಸ್ತಿಯನ್ನು ಗಳಿಸಿರುವ ಆರೋಪ ಎದುರಿಸುತ್ತಿದ್ದು, ನಿನ್ನೆಯಷ್ಟೇ ಸಿಬಿಐ ದಾಳಿ ನಡೆಸಿತ್ತು.

ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಎಫ್​ಐಆರ್​ ದಾಖಲಾಗಿರುವ ಕಾರಣ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿದೆ. ಡಿಕೆಶಿಯವರಿಗೆ ಸೇರಿರುವ 14 ಸ್ಥಳಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿರುವ ವೇಳೆ ಮೇಲ್ನೋಟಕ್ಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಈ ಬಗ್ಗೆ ವಿಚಾರಣೆ ನಡೆಸಲು ಸಿಬಿಐ ಅಧಿಕಾರಿಗಳು ಬಯಸಿದ್ದಾರೆ. ದಾಳಿಯ ವೇಳೆ 57 ಲಕ್ಷ ಹಣ ಹಾಗೂ ಕೆಲವೊಂದು ಮಹತ್ವದ ದಾಖಲೆಗಳನ್ನು ಅಕಾರಿಗಳು ವಶಕ್ಕೆ ಪಡೆದಿದ್ದರು.

ಕಳೆದ 5 ವರ್ಷದ ಅವಧಿಯಲ್ಲಿ ಡಿಕೆಶಿ ಅವರ ಆದಾಯ 33.92 ಕೋಟಿ ರೂಪಾಯಿಯಿಂದ 128.60 ಕೋಟಿ ರೂಪಾಯಿಯಷ್ಟು ಏರಿಕೆ ಆಗಿದೆ. ಅದಂರೆ ಈ ಅವಧಿಯಲ್ಲಿ ಆದಾಯಕ್ಕೂ ಮೀರಿ ಶೇಕಡ 44ರಷ್ಟು ಆಸ್ತಿಯನ್ನು ಹೊಂದಿದ್ದಾರೆ ಎಂದು ಆರೋಪವಿದ್ದು, ಈ ಬಗ್ಗೆ ಸಮರ್ಪಕ ಮಾಹಿತಿ ನೀಡುವಲ್ಲಿ ಅವರು ವಿಫಲರಾಗಿದ್ದಾರೆ ಎಂದು ಹೇಳಲಾಗಿದೆ.

ದಿ ನ್ಯೂಸ್24 ಕನ್ನಡ

TRENDING