Monday, October 19, 2020
Home ಬೆಂಗಳೂರು BIG BREAKING: ಬೆಳ್ಳಂಬೆಳಗ್ಗೆ ಮುತ್ತಪ್ಪ ರೈ ನಿವಾಸದ ಮೇಲೆ ಸಿಸಿಬಿ ದಾಳಿ

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

BIG BREAKING: ಬೆಳ್ಳಂಬೆಳಗ್ಗೆ ಮುತ್ತಪ್ಪ ರೈ ನಿವಾಸದ ಮೇಲೆ ಸಿಸಿಬಿ ದಾಳಿ

 ಬೆಂಗಳೂರು: ಮುತ್ತಪ್ಪ ರೈ ನಿವಾಸದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ಮುತ್ತಪ್ಪ ರೈ ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ.

ರಾಮನಗರದ ಬಿಡದಿಯಲ್ಲಿರುವ ಮನೆ ಮೇಲೆ ದಾಳಿ ನಡೆಸಲಾಗಿದೆ. ಡ್ರಗ್ಸ್ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಅಧಿಕಾರಿಗಳು ಮುತ್ತಪ್ಪ ರೈ ಪುತ್ರನಿಗೆ ಶಾಕ್ ನೀಡಿದ್ದಾರೆ. ಸಿಸಿಬಿ ಎಸಿಪಿ ವೇಣುಗೋಪಾಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಕೋರ್ಟ್‌ ನಿಂದ ಸರ್ಚ್ ವಾರೆಂಟ್ ಪಡೆದು ದಾಳಿ ಮಾಡಲಾಗಿದೆ. ಡ್ರಗ್ ಪೆಡ್ಲರ್ ಗಳ ಜೊತೆ ಮುತ್ತಪ್ಪ ರೈ ಪುತ್ರ ಸಂಪರ್ಕ ಹೊಂದಿರುವ ಸಾಧ್ಯತೆ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

TRENDING