Tuesday, October 27, 2020
Home ಜಿಲ್ಲೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮನೆ ಮೇಲೆ ಸಿಸಿಬಿ ದಾಳಿ

ಇದೀಗ ಬಂದ ಸುದ್ದಿ

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

TET ಉತ್ತೀರ್ಣರಾದವರಿಗೆ ಭರ್ಜರಿ ಗುಡ್...

ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. ಈಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು...

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮನೆ ಮೇಲೆ ಸಿಸಿಬಿ ದಾಳಿ

ಡ್ರಗ್ಸ್ ಜಾಲ ಪ್ರಕರಣದ ಪ್ರಮುಖ ಆರೋಪಿಗಳು ತಲೆಮರೆಸಿಕೊಳ್ಳಲು ಸಹಕಾರ ನೀಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮನೆ ಮೇಲೆ ದಾಳಿ ನಡೆಸಿದ್ದಾರೆ. ಬಿಡದಿ ಹಾಗೂ ವಯ್ಯಾಲಿಕಾವಲ್‍ನಲ್ಲಿರುವ ರಿಕ್ಕಿ ರೈ ಅವರ ನಿವಾಸಗಳ ಮೇಲೆ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ ಪೊಲೀಸರು ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕಾಟನ್‍ಪೇಟೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿದ್ದ ಕೆಲವರು ತಲೆಮರೆಸಿಕೊಳ್ಳಲು ರಿಕ್ಕಿ ರೈ ಸಹಕಾರ ನೀಡಿದ್ದಾರೆ ಎಂಬ ಆರೋಪದ ಮೇಲೆ ಈ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದ ಎಸಿಪಿ ವೇಣುಗೋಪಾಲ್ ನೇತೃತ್ವದ ಪೊಲೀಸ್ ತಂಡ ಸದಾಶಿವನಗರದ ರಾಜಮಹಲ್ ಅಪಾರ್ಟ್‍ಮೆಂಟ್ ಫ್ಲಾಟ್ ಮೇಲೆ ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ.

ದಾಳಿ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ. ಸಿಬ್ಬಂದಿ ಮಾತ್ರ ಇದ್ದರು ಎನ್ನಲಾಗಿದೆ. ಡ್ರಗ್ಸ್ ದಂಧೆಯಲ್ಲಿ ಪ್ರಮುಖ ಆರೋಪಿಯಾಗಿರುವ ಆದಿತ್ಯ ಆಳ್ವನ ಗೆಳೆಯನಾಗಿದ್ದ ರಿಕ್ಕಿ ರೈ ಆತನ ಜತೆ ಹೆಚ್ಚು ಒಡನಾಟ ಹೊಂದಿದ್ದರು ಎನ್ನಲಾಗಿದೆ.

ಆದಿತ್ಯ ಆಳ್ವನ ರೆಸಾರ್ಟ್‍ನಲ್ಲಿ ನಡೆಯುತ್ತಿದ್ದ ಪಾರ್ಟಿಗಳಲ್ಲಿ ಭಾಗವಹಿಸುತ್ತಿದ್ದ ರಿಕ್ಕಿ ಬೆಂಗಳೂರಿನಿಂದ ಆಳ್ವ ಎಸ್ಕೇಪ್ ಆಗಲು ಸಹಕರಿಸಿದ್ದರು ಎಂಬ ಆರೋಪ ಕೇಳಿಬಂದಿದೆ.ಅಷ್ಟೇ ಅಲ್ಲದೆ, ಕೆಲ ಡ್ರಗ್ ಪೆಡ್ಲರ್‍ಗಳ ಜತೆ ಸಂಪರ್ಕವಿರುವ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ.

ದಿ ನ್ಯೂಸ್24 ಕನ್ನಡ

TRENDING