Monday, October 19, 2020
Home ರಾಜಕೀಯ ಸಿಎಂ ಜಗನ್ ನೇತೃತ್ವದ YSR ಕಾಂಗ್ರೆಸ್ ಎನ್.ಡಿ.ಎ. ಗೆ ಸೇರ್ಪಡೆ.?

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಸಿಎಂ ಜಗನ್ ನೇತೃತ್ವದ YSR ಕಾಂಗ್ರೆಸ್ ಎನ್.ಡಿ.ಎ. ಗೆ ಸೇರ್ಪಡೆ.?

 ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ YSR ಕಾಂಗ್ರೆಸ್ ಪಕ್ಷ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ ಸೇರ್ಪಡೆಗೊಳ್ಳಲಿದೆ ಎನ್ನಲಾಗಿದ್ದು, ಈ ಕುತೂಹಲಕ್ಕೆ ಇಂದು ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ ಇದೆ.

ಜಗನ್ ಮೋಹನ್ ರೆಡ್ಡಿ ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಒಂದು ಸುತ್ತಿನ ಮಾತುಕತೆ ನಡೆಸಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮೈತ್ರಿಯ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ದಕ್ಷಿಣ ಭಾರತದಲ್ಲಿ ತನ್ನ ಪ್ರಾಬಲ್ಯ ವಿಸ್ತರಿಸಲು ಯತ್ನಿಸುತ್ತಿರುವ ಬಿಜೆಪಿ ಕರ್ನಾಟಕದಲ್ಲಿ ಈಗಾಗಲೇ ಅಧಿಕಾರದ ಚುಕ್ಕಾಣಿ ಹಿಡಿದಿದೆ. ತಮಿಳುನಾಡಿನಲ್ಲಿ ಸದ್ಯದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅಲ್ಲಿ ಅಧಿಕಾರ ಗಳಿಸಲು ಕಾರ್ಯತಂತ್ರ ರೂಪಿಸುತ್ತಿದೆ. ಇದರ ಮಧ್ಯೆ ಆಂಧ್ರಪ್ರದೇಶದ ಪ್ರಭಾವಿ ನಾಯಕರಾಗಿರುವ ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ಮೈತ್ರಿ ಮಾಡಿಕೊಳ್ಳಲು ಉತ್ಸುಕಗೊಂಡಿದೆ.

TRENDING