Wednesday, October 28, 2020
Home ಕೋವಿಡ್-19 ಭಾರತದಲ್ಲಿ ತಗ್ಗಿದ ಕೊರೊನಾ ಅಬ್ಬರ

ಇದೀಗ ಬಂದ ಸುದ್ದಿ

ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಆದ್ಯತೆ

ಬ್ಯಾಂಕಿಂಗ್ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಪರೀಕ್ಷೆ ನಡೆಸಲಿದ್ದು ಈ ಸಲವೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ. ಬ್ಯಾಂಕ್ ಸಿಬ್ಬಂದಿ ಆಯ್ಕೆಗೆ ನಡೆಸುವ...

ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಪೊಗರು’...

 ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಸೌತ್ ಇಂಡಸ್ಟ್ರಿಯಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಹಾಡು ಹಾಗೂ ಡೈಲಾಗ್ ಟ್ರೈಲರ್ ಮೂಲಕ ಸಖತ್...

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ. ದೂಧ್...

RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ...

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ...

 ನವದೆಹಲಿ :  ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ...

ಭಾರತದಲ್ಲಿ ತಗ್ಗಿದ ಕೊರೊನಾ ಅಬ್ಬರ

ದೇಶದಲ್ಲಿ ಕೊರೊನಾ ವೈರಸ್ ಸೋಂಕು ಇಳಿಕೆಯ ಹಾದಿಯಲ್ಲಿ ಸಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 61,267 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿ ಪ್ರಕಾರ, ಭಾರತದಲ್ಲಿ ನಿನ್ನೆ 884 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ಕೊರೊನಾಗೆ ಬಲಿಯಾದವರ ಸಂಖ್ಯೆ 1,03,569 ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ನಿನ್ನೆ ಒಂದೇ 61,267 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 66,85,083 ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಪೈಕಿ 56,62,491 ಮಂದಿ ಗುಣಮುಖರಾಗಿದ್ದಾರೆ. 9,19,023 ಪ್ರಕರಣಗಳು ಸಕ್ರಿಯವಾಗಿವೆ ಎಂದು ತಿಳಿದುಬಂದಿದೆ.

ದಿ ನ್ಯೂಸ್24 ಕನ್ನಡ

TRENDING