Wednesday, October 21, 2020
Home ಕೋವಿಡ್-19 ಶಿರಾ ಉಪಚುನಾವಣೆ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮರವರಿಗೆ ಕೊರೋನಾ ಪಾಸಿಟಿವ್

ಇದೀಗ ಬಂದ ಸುದ್ದಿ

ಮತ್ತೆ ನಮ್ಮ ಸರ್ಕಾರ ಬಂದು, ಸಿಎಂ...

 ಬಾಗಲಕೋಟೆ: 'ಮತ್ತೆ ನಮ್ಮ ಸರ್ಕಾರ ಬಂದು, ನಾನು ಸಿಎಂ ಆದರೆ ನಿಮಗೆ 10 ಕೆ.ಜಿ ಅಕ್ಕಿ ಕೊಡುವೆ' ಎಂದು ವಿಧಾನಸಭೆ ವಿರೋಧ‍ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿ...

ರಾಷ್ಟ್ರಪತಿ ಕೈಗೆ ಅಧಿಕಾರ ನೀಡಲು ಸಂವಿಧಾನ ತಿದ್ದುಪಡಿಗೆ...

ಕೊಲಂಬೊ: ರಾಷ್ಟ್ರಪತಿಯವರ ಕೈಗೆ ಸಮಗ್ರ ಆಡಳಿತ ಸೂತ್ರ ನೀಡಲು ಅಗತ್ಯ ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಮೊದಲು ಜನಮತ ಸಂಗ್ರಹ ನಡೆಸಬೇಕಾದ್ದು ಅವಶ್ಯ. ಪ್ರಜೆಗಳೇ ಪ್ರಭುಗಳಾಗಿರುವ ಕಾರಣ ಇದು ಅತೀ ಅಗತ್ಯ ಎಂದು...

ದೇಶವನ್ನುದ್ದೇಶಿಸಿ ಮೋದಿ ಆಡಿದ ಐದು ಪ್ರಮುಖ ಅಂಶ

ಕೊರೋನಾ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಹಬ್ಬದ ಸಮಯದಲ್ಲಿ ಜನರು ಮೈಮರೆಯದಂತೆ ಎಚ್ಚರಿಕೆವಹಿಸುವಂತೆ ಸಲಹೆ ನೀಡಿದರು. ಹಬ್ಬಗಳ ಸಾಲುಗಳು...

ಸ್ಪೈಸ್ ಜೆಟ್ ನಿಂದ ದೆಹಲಿ- ಮಸ್ಕತ್ ವಿಮಾನ...

ನಾಲ್ಕು ಅಂತರರಾಷ್ಟ್ರೀಯ ಸೇವೆಯೂ ಸೇರಿದಂತೆ 62 ವಿಮಾನಗಳನ್ನು ಮಂಗಳವಾರ ಸ್ಪೈಸ್ ಜೆಟ್ ನಿಂದ ಪರಿಚಯಿಸಲಾಗಿದೆ. ಒಮನ್ ಜತೆಗೆ ಏರ್ ಬಬಲ್ ಒಪ್ಪಂದ ಮಾಡಿಕೊಂಡಿರುವ ಸ್ಪೈಸ್ ಜೆಟ್, ಅಕ್ಟೋಬರ್ 22ನೇ ತಾರೀಕಿನಿಂದ...

ಚಿತ್ರದುರ್ಗ 89 ಜನರಿಗೆ ಕೋವಿಡ್‌,10 ಸಾವಿರಕ್ಕೇರಿದ ಸೋಂಕಿತರ...

 ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 89 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 10,692ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವು ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌...

ಶಿರಾ ಉಪಚುನಾವಣೆ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮರವರಿಗೆ ಕೊರೋನಾ ಪಾಸಿಟಿವ್

ಮಾಜಿ ಸಚಿವ ದಿವಂಗತ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಅವರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ. ಇಂದು ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ವಿಧಾನಪರಿಷತ್‍ನ ಶಿಕ್ಷಕರ ಪದವೀಧರ ಕ್ಷೇತ್ರದ ಚುನಾವಣಾ ಸಿದ್ದತೆಗೆ ಸಂಬಂಸಿದ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಶಿರಾ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಅಮ್ಮಾಜಮ್ಮ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ ಶಿರಾ ಜೆಡಿಎಸ್ ಅಭ್ಯರ್ಥಿ ಯಾಗಿ ಅಮ್ಮಾಜಮ್ಮ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.  

ಈ ಕುರಿತಂತೆ ಮಾಹಿತಿ ನೀಡಿರುವ ಅವರ ಪುತ್ರ ಸತ್ಯಪ್ರಕಾಶ್, ಕಳೆದ ಮೂರು ದಿನಗಳಿಂದ ನಮ್ಮ ತಾಯಿ ಅಮ್ಮಾಜಮ್ಮ ಮೈಕೈನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಅವರು ಕೊರೋನಾ ಪರೀಕ್ಷೆಗೆ ಒಳಪಟ್ಟಿದ್ದರು. ಇಂತಹ ಕೊರೋನಾ ಪರೀಕ್ಷೆಯ ವರದಿ ಬಂದಿದ್ದು, ಅವರಿಗೊ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.

TRENDING