Monday, October 26, 2020
Home ಕೋವಿಡ್-19 ಸಂಸದ ಡಿ.ಕೆ. ಸುರೇಶ್ ಗೂ ಕೊರೊನಾ ದೃಢ!

ಇದೀಗ ಬಂದ ಸುದ್ದಿ

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

SBI ಬ್ಯಾಂಕ್‌ ಗ್ರಾಹಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

 ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಎಟಿಎಂಗಳಿಂದ ನಗದು ಹಿಂಪಡೆಯುವದಕ್ಕೆ ಸಂಬಂಧಿಸಿದ ತನ್ನ ನಿಯಮವನ್ನು ಈಗಾಗಲೇ ಬದಲಿಸಿದೆ. ಸೆಪ್ಟೆಂಬರ್ 18 ರಿಂದ ಜಾರಿಗೆ ಬಂದ ಎಸ್...

ಎಸ್.ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂ,...

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್’ಗೂ ಕೊರೋನಾ...

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಸೋಮವಾರ ತಿಳಿದುಬಂದಿದೆ. ಈ ಕುರಿತು ಮಹಾರಾಷ್ಟ್ರ ರಾಜ್ಯ ಉಪ...

ಯಾದಗಿರಿ : ಪ್ರವಾಹದಿಂದ ಸಂಕಷ್ಟಕ್ಕೀಡಾದ ಸಾವಿರ...

ಯಾದಗಿರಿ : ಪ್ರಚಾರದ ಹಂಗಿಲ್ಲದೆ ಕಾಯಕ ಯೋಗಿಗಳಂತೆ , ಎಲೆಮರೆ ಕಾಯಿಯಂತೆ ನಿಸ್ವಾರ್ಥ ಸಮಾಜ ಸೇವೆ ಮಾಡುತ್ತಿರುವವರು ಬೆಂಗಳೂರಿನ  ಪ್ರೊಫೆಸರ್. ಎಂ.ಆರ್ .ದೊರೆಸ್ವಾಮಿಯವರು. ಬೆಂಗಳೂರಿನ ಪಿಇಎಸ್...

ಸಂಸದ ಡಿ.ಕೆ. ಸುರೇಶ್ ಗೂ ಕೊರೊನಾ ದೃಢ!

ಬೆಂಗಳೂರು : ಕಾಂಗ್ರೇಸ್ ಸಂಸದ ಡಿ.ಕೆ.ಸುರೇಶ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು ಈ ಕುರಿತು ಡಿ.ಕೆ. ಸುರೇಶ್ ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.

ಸೋಮವಾರವಷ್ಟೇ ಸಿಬಿಐ ಅಧಿಕಾರಿಗಳು ಡಿ.ಕೆ. ಶಿವಕುಮಾರ್ ಹಾಗೂ ಸಹೋದರ ಡಿ.ಕೆ.ಸುರೇಶ್ ಮನೆ ಮೇಲೆ ದಾಳಿ ನಡೆಸಿದ್ದರು. ಆದರೆ ಇಂದು ಸುರೇಶ್ ಅವರ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ ಎನ್ನಲಾಗಿದೆ.

ಡಿ.ಕೆ. ಸುರೇಶ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ತನಗೆ ಕೋವಿಡ್ ಪಾಸಿಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಹಾಗೂ ನನ್ನ ಜೊತೆ ಸಂಪರ್ಕದಲ್ಲಿ ಇದ್ದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.

ಸೋಮವಾರ ಸಿಬಿಐ ದಾಳಿ ನಡೆದ ಸಂದರ್ಭ ಡಿ.ಕೆ. ಸುರೇಶ್ ಹಾಗೂ ಡಿ.ಕೆ. ಶಿವಕುಮಾರ್ ಅವರ ಬೆಂಬಲಿಗರು ಅಪಾರ ಸಂಖ್ಯೆಯಲ್ಲಿ ನೆರೆದಿದ್ದರು ಇಂದು ಕೋವಿಡ್ ಪಾಸಿಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಬೆಂಬಲಿಗರಲ್ಲಿ ಆತಂಕ ಮನೆಮಾಡಿದೆ. ಈ ಹಿಂದೆ ಡಿ.ಕೆ. ಶಿವಕುಮಾರ್ ಅವರಲ್ಲೂ ಕೋವಿಡ್ ಪಾಸಿಟಿವ್ ವರದಿ ಬಂದಿದ್ದು ಅವರು ಗುಣಮುಖರಾಗಿದ್ದಾರೆ ಆದರೆ ಮಂಗಳವಾರ ಸಹೋದರ ಅವರಲ್ಲಿ ಸೋಂಕು ದೃಢಪಟ್ಟಿದೆ.

TRENDING