Thursday, October 22, 2020
Home ಬೆಂಗಳೂರು ಡಿ.ಜೆ ಹಳ್ಳಿ ಗಲಭೆ ಪ್ರಕರಣ : ಇಂದು ಮಾಜಿ ಮೇಯರ್ ಸಂಪತ್ ರಾಜ್ ಗೆ...

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಡಿ.ಜೆ ಹಳ್ಳಿ ಗಲಭೆ ಪ್ರಕರಣ : ಇಂದು ಮಾಜಿ ಮೇಯರ್ ಸಂಪತ್ ರಾಜ್ ಗೆ ಸಿಸಿಬಿ ವಿಚಾರಣೆ

 ಬೆಂಗಳೂರು : ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ ಇಂದು ಮಾಜಿ ಮೇಯರ್  ಸಂಪತ್ ರಾಜ್ ಅವರು ಸಿಸಿಬಿ ವಿಚಾರಣೆಗೆ ಹಾಜರಾಗಲಿದ್ದಾರೆ.

ಇಂದು ಬೆಳಗ್ಗೆ 10 ಗಂಟೆಗೆ ಸಂಪತ್ ರಾಜ್ ಅವರು ಸಿಸಿಬಿ ಕಚೇರಿಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ಸೂಚನೆ ನೀಡಿದ್ದಾರೆ. ಸಂಪತ್ ರಾಜ್ ಮೊಬೈಲ್ ಜೊತೆಗೆ ಅವರ ಆಪ್ತ ಅರುಣ್ ರಾಜ್ ಮೊಬೈಲ್ ನಲ್ಲಿದ್ದ ಮಾಹಿತಿ ಕೂಡ ರಿಟ್ರೀವ್ ಮಾಡಲಾಗಿದ್ದು, ಇಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಂಪತ್ ರಾಜ್ ಅವರಿಗೆ ಸಿಸಿಬಿ ಸೂಚನೆ ನೀಡಿದೆ.

TRENDING