Tuesday, October 27, 2020
Home ಜಿಲ್ಲೆ ಬಿಜೆಪಿ ಸೇರಲು ಮಾಜಿ ಸಚಿವ ವಿನಯ್ ಕುಲಕರ್ಣಿ ಕಸರತ್ತು?

ಇದೀಗ ಬಂದ ಸುದ್ದಿ

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

SBI ಬ್ಯಾಂಕ್‌ ಗ್ರಾಹಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

 ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಎಟಿಎಂಗಳಿಂದ ನಗದು ಹಿಂಪಡೆಯುವದಕ್ಕೆ ಸಂಬಂಧಿಸಿದ ತನ್ನ ನಿಯಮವನ್ನು ಈಗಾಗಲೇ ಬದಲಿಸಿದೆ. ಸೆಪ್ಟೆಂಬರ್ 18 ರಿಂದ ಜಾರಿಗೆ ಬಂದ ಎಸ್...

ಎಸ್.ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂ,...

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್’ಗೂ ಕೊರೋನಾ...

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಸೋಮವಾರ ತಿಳಿದುಬಂದಿದೆ. ಈ ಕುರಿತು ಮಹಾರಾಷ್ಟ್ರ ರಾಜ್ಯ ಉಪ...

ಯಾದಗಿರಿ : ಪ್ರವಾಹದಿಂದ ಸಂಕಷ್ಟಕ್ಕೀಡಾದ ಸಾವಿರ...

ಯಾದಗಿರಿ : ಪ್ರಚಾರದ ಹಂಗಿಲ್ಲದೆ ಕಾಯಕ ಯೋಗಿಗಳಂತೆ , ಎಲೆಮರೆ ಕಾಯಿಯಂತೆ ನಿಸ್ವಾರ್ಥ ಸಮಾಜ ಸೇವೆ ಮಾಡುತ್ತಿರುವವರು ಬೆಂಗಳೂರಿನ  ಪ್ರೊಫೆಸರ್. ಎಂ.ಆರ್ .ದೊರೆಸ್ವಾಮಿಯವರು. ಬೆಂಗಳೂರಿನ ಪಿಇಎಸ್...

ಬಿಜೆಪಿ ಸೇರಲು ಮಾಜಿ ಸಚಿವ ವಿನಯ್ ಕುಲಕರ್ಣಿ ಕಸರತ್ತು?

ರಾಜ್ಯ ಕಾಂಗ್ರೆಸ್ ಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಬಿಜೆಪಿ ಸೇರಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ.

ಜಿಲ್ಲಾಪಂಜಾಯತ್ ಸದಸ್ಯ ಯೋಗಿಶ್ ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ತನಿಖೆ ಚುರುಕಾಗುತ್ತಿದ್ದಂತೆ ವಿನಯ್ ಕುಲಕರ್ಣಿ ಬಿಜೆಪಿ ಸೇರಲು ಶತಪ್ರಯತ್ನ ನಡೆಸುತ್ತಿದ್ದಾರೆ. ವಿನಯ್ ಕುಲಕರ್ಣಿಗೆ ಮೈಸೂರು ಭಾಗದ ಸಚಿವರೊಬ್ಬರು ಸಾಥ್ ನೀಡುತ್ತಿದ್ದಾರೆ ಎನ್ನಲಾಗಿದೆ.

ಜೊತೆಗೆ ವಿನಯ್ ಕುಲಕರ್ಣಿ ಬಿಜೆಪಿ ಸೇರುವ ಸಂಬಂಧ ಮೋಹನ್ ಭಾಗವತ್, ಸದಾನಂದಗೌಡ ಅವರನ್ನು ಭೇಟಿಯಾಗಲು ವಿನಯ್ ಕುಲಕರ್ಣಿ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ.

ದಿ ನ್ಯೂಸ್24 ಕನ್ನಡ

TRENDING