Saturday, October 24, 2020
Home ಬೆಂಗಳೂರು ವಿಕಲಚೇತನರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ವಿಕಲಚೇತನರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

 ಬೆಂಗಳೂರು : ವಿಕಲಚೇತನರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಆಧಾರ ಯೋಜನೆಯಡಿ ಸ್ವಯಂ ಉದ್ಯೋಗಕ್ಕಾಗಿ ಬ್ಯಾಂಕ್ ಗಳ ಮೂಲಕ ಸಾಲ ಪಡೆಯುವ ವಿಕಲಚೇತನರಿಗೆ ಶೇ.50 ರಷ್ಟು ಸಬ್ಸಿಡಿ (ಗರಿಷ್ಠ 50 ಸಾವಿರ ರೂ.) ನೀಡಲಾಗುತ್ತಿದ್ದು, ಅರ್ಹಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 55 ವರ್ಷದೊಳಗಿರಬೇಕು. ಅರ್ಜಿಯ ಜೊತೆಗೆ ಇತ್ತೀಚಿನ 2 ಭಾವಚಿತ್ರ, ಇಲಾಖೆಯಿಂದ ನೀಡಲಾದ ಗುರಿತಿನ ಚೀಟಿ/ ಯುಡಿಐಡಿ, ರಹವಾಸಿ, ವಯಸ್ಸಿನ ದಾಖಲಾತಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಖಾತೆ ವಿವರವನ್ನು ಅಕ್ಟೋಬರ್ 16 ರಂದು ಸಂಜೆ 5 ಗಂಟೆಯೊಳಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಬಾಗಲಕೋಟೆ ಇವರಿಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

TRENDING