Thursday, October 22, 2020
Home ಜಿಲ್ಲೆ ಮೈಸೂರು ‘ತುಸು ಎಚ್ಚರ ತಪ್ಪಿದರೂ ಜಂಬೂಸವಾರಿ ಹೋಗಿ ಬಂಬೂ ಸವಾರಿ ಆದೀತು’: ಎಚ್.ವಿಶ್ವನಾಥ್‌

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

‘ತುಸು ಎಚ್ಚರ ತಪ್ಪಿದರೂ ಜಂಬೂಸವಾರಿ ಹೋಗಿ ಬಂಬೂ ಸವಾರಿ ಆದೀತು’: ಎಚ್.ವಿಶ್ವನಾಥ್‌

 ಮೈಸೂರು: ‘ಮೈಸೂರು ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣ ದಿನೇದಿನೇ ಹೆಚ್ಚುತ್ತಿವೆ. ಇಂಥ ಸಮಯದಲ್ಲಿ ಇವರು ದಸರಾ ಮಾಡಲು ಹೊರಟಿದ್ದಾರೆ. ತುಸು ಎಚ್ಚರ ತಪ್ಪಿದರೂ ಜಂಬೂಸವಾರಿ ಹೋಗಿ ಬಂಬೂ ಸವಾರಿ ಆದೀತು’ ಎಂದು ವಿಧಾನ ಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಸೋಮವಾರ ಇಲ್ಲಿ ಎಚ್ಚರಿಕೆ ನೀಡಿದರು.

ದಸರಾ ಆಚರಿಸುತ್ತೀರಾ? ಕೋವಿಡ್‌ ನಿಯಂತ್ರಿಸುತ್ತೀರಾ? ಎಂದರು.

‘ಚಾಮುಂಡಿಬೆಟ್ಟದಲ್ಲಿ ಉದ್ಘಾ ಟನೆ ಮಾಡಿ, ಜಂಬೂಸವಾರಿಗೆ ಸಾಂಕೇತಿ ಕವಾಗಿ ಪುಷ್ಪಾರ್ಚನೆ ಮಾಡಿದರೆ ಸಾಕು. ಬೇರೆ ಯಾವುದೇ ಕಾರ್ಯಕ್ರಮ ಬೇಡ. ಎರಡು ಸಾವಿರ ಜನರ ಸೇರಿಸಲು ನಿರ್ಧರಿಸಿದರೆ ನಾವು ರಾಜಕೀಯ ದವರು, ಅಧಿಕಾ ರಿಗಳು, ಅವರ ಹೆಂಡತಿ, ಇವರ ಹೆಂಡತಿ, ಕುಟುಂಬ ದವರು ಸೇರಿ ಅಂದು 10 ಸಾವಿರ ಆಗುತ್ತಾರೆ. ಅದ ಕ್ಕಾಗಿ ಈಗಲೇ ಆಸ್ಪತ್ರೆ ಸಿದ್ಧಪಡಿಸಬೇಕಾಗುತ್ತದೆ. ಈಗಲೇ ಹಾಸಿಗೆಗಳು ಇಲ್ಲ. ಹೀಗಾಗಿ, ಹುಷಾರ್‌ ಆಗಿ ಆಚರಿಸಿ’ ಎಂದರು.

‘ಸಾಂಸ್ಕೃತಿಕ ಕಾರ್ಯಕ್ರಮ ಸೇರಿ ದಂತೆ ಯಾವುದೇ ಕಾರ್ಯಕ್ರಮ ಬೇಡ. ಈಗ ಕೋತಿ ಕುಣಿದರೂ ಸಾವಿರಾರು ಜನ ಸೇರುತ್ತಾರೆ. ಅಂಥದ್ದರಲ್ಲಿ ಸಾಂಸ್ಕೃತಿಕ ಕಾರ್ಯ ಕ್ರಮ ನಡೆಸಿದರೆ ಹೆಚ್ಚು ಜನ ಸೇರುವು ದಿಲ್ಲವೇ? ಕೋವಿಡ್‌ ಸ್ಫೋಟಗೊಂಡರೆ ಯಾರು ಹೊಣೆ?’ ಎಂದು ಕೇಳಿದರು.

‘ಮೈಸೂರು ಜಿಲ್ಲಾಡಳಿತ ಹಾಗೂ ಉಸ್ತುವಾರಿ ಸಚಿವರಿಗೆ ಗಾಂಭೀರ್ಯವೇ ಅರ್ಥವಾಗುತ್ತಿಲ್ಲ. ಜಿಲ್ಲೆಯ ಹಿರಿಯರೂ ಅದನ್ನು ಅರ್ಥ ಮಾಡಿಸುತ್ತಿಲ್ಲ. ಸಚಿವ ಎಸ್‌.ಟಿ.ಸೋಮಶೇಖರ್‌ ಅವರಿಗೆ ಜಿ.ಟಿ.ದೇವೇಗೌಡ, ಎಸ್‌.ಎ.ರಾಮದಾಸ್‌, ಸಾ.ರಾ.ಮಹೇಶ್‌ ಸಲಹೆ ನೀಡಬೇಕು’ ಎಂದು ನುಡಿದರು.

TRENDING