Friday, October 23, 2020
Home ಜಿಲ್ಲೆ ʼದೃಷ್ಟಿʼ ದೋಷದಿಂದ ಪಾರಾಗಲು ಇಲ್ಲಿದೆ ಸಿಂಪಲ್‌ ಟಿಪ್ಸ್

ಇದೀಗ ಬಂದ ಸುದ್ದಿ

ವಿಡಿಯೋ ಕಾಲ್​​ ಮೂಲಕ ಮೊಮ್ಮಗನ ನೋಡಿ ಖುಷಿಪಟ್ಟ...

ಚಿರಂಜೀವಿ ಸರ್ಜಾ ಹಾಗು ಮೇಘನಾ ರಾಜ್ ಕುಟುಂಬದಲ್ಲಿ ಗಂಡು ಮಗುವಿನ ಆಗಮನದಿಂದ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಚಿರಂಜೀವಿ ಸರ್ಜಾ ಮಾವ ಅರ್ಜುನ್ ಸರ್ಜಾ ಮಾತ್ರ ಸಿನಿಮಾ ಶೂಟಿಂಗ್...

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್​​​​​ದೇವ್​​ಗೆ ಹೃದಯಾಘಾತ

ನವದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು, ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ...

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ʼದೃಷ್ಟಿʼ ದೋಷದಿಂದ ಪಾರಾಗಲು ಇಲ್ಲಿದೆ ಸಿಂಪಲ್‌ ಟಿಪ್ಸ್

ವಯಸ್ಸಾಗ್ತಿದ್ದಂತೆ ಕಣ್ಣಿನ ಶಕ್ತಿ ಕಡಿಮೆಯಾಗುವುದು ಸಹಜ. ಇದಕ್ಕೆ ಆತಂಕ ಪಡಬೇಕಾಗಿಲ್ಲ. ಚಿಂತಿಸುವ ಅವಶ್ಯಕತೆಯಿಲ್ಲ. ವ್ಯಕ್ತಿಯ ವಯಸ್ಸು ಹೆಚ್ಚಾಗುತ್ತಿದ್ದಂತೆ, ಆತನ ದೇಹದಲ್ಲಿ ಅನೇಕ ಬದಲಾವಣೆಗಳಾಗುತ್ತವೆ. ಆರೋಗ್ಯದ ಸಮಸ್ಯೆಯೂ ಒಂದೊಂದಾಗಿ ಕಾಡಲು ಶುರುವಾಗುತ್ತೆ. ಅದರಲ್ಲಿ ಮುಖ್ಯವಾಗಿ ದೃಷ್ಟಿ ಸಂಬಂಧಿ ರೋಗಗಳು ಹೆಚ್ಚಾಗಿರುತ್ತೆ.

ಮುಖ್ಯವಾಗಿ ಕಣ್ಣಿನ ಪೊರೆ ಸಹಜವಾಗಿ ಎಲ್ಲರಿಗೂ ಕಾಡುವಂತಹ ಸಮಸ್ಯೆಯಾಗಿದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ತೆಗೆದುಕೊಳ್ಳದೆ ಹೋದರೆ ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆ ಇದೆ. ಇದರ ಜೊತೆಗೆ ಮಧುಮೇಹ, ಬಿಪಿ, ಹೃದಯ ಸಂಬಂಧಿ ಕಾಯಿಲೆಗಳು ನಿರ್ಲಕ್ಷ್ಯದಿಂದಾಗಿಯೇ ವಕ್ಕರಿಸುವ ಖಾಯಿಲೆಗಳಾಗಿವೆ.

60-65 ವರ್ಷಗಾಳ್ತಾ ಹೋದ ಹಾಗೆ ದೃಷ್ಟಿ ಮಂಜಾಗುತ್ತ ಹೋಗುತ್ತದೆ. ವಯಸ್ಸು ಹೆಚ್ಚಾಗ್ತಿದ್ದಂತೆ ಆಗಾಗ ಕಣ್ಣಿನ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸೇವಿಸುವ ಆಹಾರದಲ್ಲಿಯೂ ಪೌಷ್ಠಿಕಾಂಶ ಹೇರಳವಾಗಿ ಇರುವಂತೆ ನೋಡಿಕೊಳ್ಳಬೇಕು. ಇವು ಕಣ್ಣಿಗೆ ಉತ್ತಮ ರೀತಿಯಲ್ಲಿ ರಕ್ಷಣೆ ನೀಡುತ್ತೆ.

ದಿ ನ್ಯೂಸ್24 ಕನ್ನಡ

TRENDING