Wednesday, October 21, 2020
Home ಬೆಂಗಳೂರು ಡಿ.ಕೆ.ಶಿ ಸಿಬಿಐ ತನಿಖೆ ಎದುರಿಸಿ ಸೀತೆಯಂತೆ ಹೊರಬರಲಿ: ಸಚಿವ ಕೆ.ಎಸ್.ಈಶ್ವರಪ್ಪ

ಇದೀಗ ಬಂದ ಸುದ್ದಿ

ಬಳ್ಳಾರಿಯಿಂದ ವೈಮಾನಿಕ ಸಮೀಕ್ಷೆ ಆರಂಭಿಸಿದ ಸಿಎಂ

ಬಳ್ಳಾರಿ: ಉತ್ತರ ಕರ್ನಾಟಕ ಭಾಗದಲ್ಲಿ ಸುರಿದ ಮಳೆಯಿಂದಾದ ಬೆಳೆ ನಷ್ಟದ ಕುರಿತ ವೈಮಾನಿಕ ಸಮೀಕ್ಷೆ ಕಾರ್ಯವನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಳ್ಳಾರಿಯಿಂದಲೇ ಆರಂಭಿಸಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಶು ಸಂಗೋಪನಾ ಸಚಿವ...

ಕಾರು ಖರೀದಿದಾರರಿಗೆ ಟಾಟಾ ಮೋಟಾರ್ಸ್ ನಿಂದ ಬಂಪರ್...

 ಟಾಟಾ ಮೋಟರ್ಸ್ ಗ್ರಾಹಕರಿಗೆ ಭರ್ಜರಿ ಆಫರ್ ನೀಡ್ತಿದೆ. ದೇಶದ ಪ್ರಸಿದ್ಧ ಆಟೋಮೋಟಿವ್ ಬ್ರಾಂಡ್ ಟಾಟಾ ಮೋಟಾರ್ಸ್ ಎಚ್‌ಡಿಎಫ್‌ಸಿ ಬ್ಯಾಂಕ್ ಸಹಯೋಗದೊಂದಿಗೆ ಈ ಘೋಷಣೆ ಮಾಡಿದೆ. ಪ್ರಯಾಣಿಕ ವಾಹನವನ್ನು ಗ್ರಾಹಕರಿಗೆ ಅತ್ಯಾಕರ್ಷಕ...

ಮಹಾರಾಷ್ಟ್ರದ ಹಿರಿಯ ಮುಖಂಡ ಏಕ್ ನಾಥ್...

ಮುಂಬೈ: ಭಾರತೀಯ ಜನತಾ ಪಕ್ಷಕ್ಕೆ ಭಾರೀ ಹಿನ್ನಡೆ ಎಂಬಂತೆ ಮಹಾರಾಷ್ಟ್ರದ ಬಿಜೆಪಿ ಹಿರಿಯ ಮುಖಂಡ ಏಕ್ ನಾಥ್ ಖಡ್ಸೆ ಬುಧವಾರ(ಅಕ್ಟೋಬರ್ 21, 2020) ಪಕ್ಷವನ್ನು ತ್ಯಜಿಸಿ ಎನ್ ಸಿಪಿಗೆ ಸೇರ್ಪಡೆಯಾಗಿರುವುದಾಗಿ ವರದಿ...

ವಿಶ್ವವಿದ್ಯಾಲಯಗಳ ಅಭಿವೃದ್ಧಿ ಕುರಿತು ಶಿಕ್ಷಣ ಮಂಡಲದ ‌ಜೊತೆ...

ಬೆಂಗಳೂರು: ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ತರಲು ಸರ್ಕಾರ ಮತ್ತಷ್ಟು ದೃಢ ಹೆಜ್ಜೆಗಳನ್ನು ಇಡುತ್ತದೆ. ಅದಕ್ಕಾಗಿ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿರುವ ಎಲ್ಲಾ ಅಂಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು ಎಂದು ಉನ್ನತ...

ತುಳು ಚಿತ್ರದ ನಟ ಸುರೇಂದ್ರ ಬಂಟ್ವಾಳ್ ಬರ್ಬರ...

 ಬಂಟ್ವಾಳ: ಇಲ್ಲಿನ ವಸತಿ ಸಂಕೀರ್ಣವೊಂದರಲ್ಲಿ ತುಳು ಚಲನಚಿತ್ರ ನಟ ಸುರೇಂದ್ರ ಬಂಟ್ವಾಳ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಂಟ್ವಾಳ ಬಂಢಾರಿಬೆಟ್ಟು ನಿವಾಸಿಯಾಗಿದ್ದ ಸುರೇಂದ್ರ ಬಂಟ್ವಾಳ್ ಅವರು...

ಡಿ.ಕೆ.ಶಿ ಸಿಬಿಐ ತನಿಖೆ ಎದುರಿಸಿ ಸೀತೆಯಂತೆ ಹೊರಬರಲಿ: ಸಚಿವ ಕೆ.ಎಸ್.ಈಶ್ವರಪ್ಪ

 ಬೆಂಗಳೂರುಡಿ.ಕೆ.ಶಿವಕುಮಾರ್ ತನಿಖೆ ಎದುರಿಸಿ ಸೀತೆಯಂತೆ ಪವಿತ್ರವಾಗಿ ಹೊರಬರಲಿ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮೇಲಿನ ಸಿಬಿಐ ದಾಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅವರು, ಈ ಹಿಂದೆ ಕೂಡ ಇಂತಹ ದಾಳಿಯಾಗಿದೆ.ಇದೇನು ಹೊಸದಲ್ಲ. ದಾಳಿ ವೇಳೆ ಅವರ ದೆಹಲಿ ಮತ್ತು ಬೆಂಗಳೂರು ನಿವಾಸದಲ್ಲಿ ಹವಾಲ ಹಣ ಸಿಕ್ಕಿರುವ ಬಗ್ಗೆ ತಿಳಿದಿತ್ತು. ಈ ಬಗ್ಗೆ ಇಡಿ ಮತ್ತು ಐಡಿ ಇಲಾಖೆಗಳು ತನಿಖೆ ನಡೆಸುತ್ತಿವೆ. ಸಿಬಿಐ ದಾಳಿಯು ರಾಜಕೀಯ ಪ್ರೇರಿತವಾಗಿಲ್ಲ ಎಂದು ಕೆ.ಎಸ್.ಈಶ್ವರಪ್ಪ ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆದಿರುವುದನ್ನು ಕಾಂಗ್ರೆಸ್ ನಾಯಕರು ರಾಜ ಕೀಯ ಪ್ರೇರಿತ,ಉಪ ಚುನಾವಣೆಯ ವೇಳೆ ದಾಳಿ ನಡೆಸುವ ಮೂಲಕ ರಾಜಕೀಯವಾಗಿ ಕಟ್ಟಿಹಾಕುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸುತ್ತಿರುವುದನ್ನು ನೋಡಿ ಆಶ್ವರ್ಯವಾಗುತ್ತಿದೆ. ಈ ಹಿಂದೆ ಯಡಿಯೂರಪ್ಪ ಮೇಲೂ ಸಹ ದಾಳಿ ಆಗಿತ್ತು.ಆಗ ಕಾಂಗ್ರೆಸ್ ನಾಯಕರು ಎನಂತ ಹೇಳಿಕೆ ಕೊಟ್ಟಿದ್ದರು. ಉಪ್ಪು ತಿಂದೋನೋ ನೀರು ಕುಡಿಯಲೇಬೇಕು ಅಂತ ಹೇಳಿದ್ದರು. ಈಗ ಕಾಂಗ್ರೆಸ್ ಗೊಂದು ಕಾನೂನು ಬೇರೆ ಇದೆಯಾ..? ಎಂದು ಪ್ರಶ್ನಿಸಿರುವ ಅವರು ತಪ್ಪು ಮಾಡಿಲ್ಲ ಎನ್ನುವುದಾದರೆ ಡಿಕೆ.ಶಿವಕುಮಾರ್ ತನಿಖೆಗೆ ಒಳಗಾಗಲಿ.ತನಿಖೆ ಎದುರಿಸಿ ಸೀತೆಯಂತೆ ಪವಿತ್ರವಾಗಿ ಹೊರಗೆ ಬರಲಿ ಎಂದು ಸವಾಲು ಹಾಕಿದ್ದಾರೆ.

TRENDING